ಬ್ರೇಕಿಂಗ್ ನ್ಯೂಸ್
16-05-24 10:23 pm Mangalore Correspondent ಕ್ರೈಂ
ಮಂಗಳೂರು, ಮೇ.16: ಕೇರಳದ ಗಡಿಭಾಗ ಕೊಣಾಜೆ ಠಾಣೆ ವ್ಯಾಪ್ತಿಯ ಬಾಳೆಪುಣಿ ಸಮೀಪದ ನವಗ್ರಾಮ ಸೈಟ್ ರಸ್ತೆಯ ಬಳಿಯ ಮೈದಾನದಲ್ಲಿ ಬೈಕಿನಲ್ಲಿ ಎಂಡಿಎಂಎ ಡ್ರಗ್ಸ್ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಕೊಣಾಜೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಕೈರಂಗಳ ಗ್ರಾಮದ ನಂದರಪಡ್ಪು ನಿವಾಸಿ ನಿಯಾಜ್ (27), ಬಾಳೆಪುಣಿ ನವಗ್ರಾಮ ಸೈಟ್ನಲ್ಲಿ ನೆಲೆಸಿದ್ದ, ಮೂಲತಃ ಶ್ರೀರಂಗಪಟ್ಟಣ ನಿವಾಸಿ ಜೋರ್ಡಾನ್ (19) ಬಂಧಿತರು. ಇವರ ಬಳಿಯಿದ್ದ ಮೋಟಾರ್ ಸೈಕಲ್, 20 ಸಾವಿರ ಮೌಲ್ಯದ 10.86 ಗ್ರಾಮ್ ಎಂಡಿಎಂಎ ಡ್ರಗ್ಸ್, 2 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಕೊಣಾಜೆ ಠಾಣೆ ಇನ್ಸ್ ಪೆಕ್ಟರ್ ರವೀಂದ್ರ ಸಿ.ಎಂ, ಎಸ್ಐ ನಾಗರಾಜ್ ಎಸ್., ಸಿಬಂದಿಗಳಾದ ಎಎಸ್ಐ ಸಂಜೀವ, ರಾಮ ನಾಯ್ಕ, ಮಹಮ್ಮದ್ ಶರೀಫ್, ರೇಶ್ಮಾ, ಸುರೇಶ್, ಬಸವನಗೌಡ, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Two arrested at Balepuni for sale of drugs by Konaje Police. The arrested have been identified as Niyaz and Jordan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm