ಬ್ರೇಕಿಂಗ್ ನ್ಯೂಸ್
21-05-24 10:29 pm Mangalore Correspondent ಕ್ರೈಂ
ಮಂಗಳೂರು, ಮೇ 21: ಅಪ್ರಾಪ್ತ ಯುವತಿಯನ್ನು ಮದುವೆಯಾಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಮುಸ್ಲಿಂ ಯುವಕನ ಮೇಲೆ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
2023ರ ಜೂನ್ 1ರಂದು ಮೋಂಟುಗೋಳಿ ನಿವಾಸಿ ಮೊಹಮ್ಮದ್ ಇಮ್ತಿಯಾಜ್ ಎಂಬಾತ ಮುಡಿಪು ಹಾಲ್ ನಲ್ಲಿ ಪ್ರಾಯ ಪೂರ್ತಿಯಾಗದ ಯುವತಿಯೊಬ್ಬಳನ್ನು ಮದುವೆಯಾಗಿದ್ದ. ಯುವತಿಯ ಹೆತ್ತವರೇ ಆಕೆಯನ್ನು ಮದುವೆ ಮಾಡಿಕೊಟ್ಟಿದ್ದರು.
2024ರ ಮಾರ್ಚ್ 27ರಂದು ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಸ್ಪತ್ರೆಯಲ್ಲಿ ವಯಸ್ಸಿನ ದೃಢೀಕರಣ ಸಂದರ್ಭದಲ್ಲಿ ಆಕೆ ಪ್ರಾಯ ಪ್ರಬುದ್ಧಳಾಗದಿರುವುದು ತಿಳಿದುಬಂದಿತ್ತು. ಆದರೆ ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿರಲಿಲ್ಲ.
ಆನಂತರ, ಮಗು ಮತ್ತು ತಾಯಿಗೆ ಸಂಬಂಧಿಸಿ ಸರ್ಕಾರದಿಂದ ಆಹಾರ ಪಡೆಯುವ ಸಲುವಾಗಿ ಮನೆಯವರು ಸ್ಥಳೀಯ ಅಂಗನವಾಡಿಯಲ್ಲಿ ನೋಂದಣಿ ಮಾಡಿದ್ದರು. ಆಮೂಲಕ ಮಗು ತಾಯಿಗೆ 18 ಪೂರ್ತಿಯಾಗದೆ ಮದುವೆ ಮಾಡಿದ್ದು ಅಪ್ರಾಪ್ತಳಾಗಿ ಗರ್ಭಿಣಿಯಾಗಿದ್ದಾಳೆಂದು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ಆಗಿದೆ. ಆರೋಪಿಯನ್ನು ಪೊಲೀಸರು ಬಂಧಿಸುವ ಸಾಧ್ಯತೆಯಿದೆ.
Mangalore man marries minor girl, booked under POSCO case by women police station.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am