ಬ್ರೇಕಿಂಗ್ ನ್ಯೂಸ್
04-12-20 12:58 pm Mangalore Correspondent ಕ್ರೈಂ
ಬಂಟ್ವಾಳ, ಡಿ.4 : ಎರಡು ಪಾಸ್ ಪೋರ್ಟ್ ಗಳನ್ನು ಹೊಂದಿರುವ ಆರೋಪದಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.
ಸಂಗಬೆಟ್ಟು ಗ್ರಾಮದ ಕಲ್ಕುರಿ ನಿವಾಸಿ ಲ್ಯಾನ್ಸಿ ಸಿಕ್ವೇರಾ(50) ಎಂಬವರ ಮೇಲೆ ಬೆಂಗಳೂರು ಪ್ರಾದೇಶಿಕ ಕಚೇರಿಯ ಸಹಾಯಕ ಪಾಸ್ ಪೋರ್ಟ್ ಅಧಿಕಾರಿ ದ.ಕ. ಎಸ್ಪಿಯವರ ಮೂಲಕ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಲ್ಯಾನ್ಸಿ ಮೊದಲು ಬೆಂಗಳೂರಿನಲ್ಲಿ ಪಾಸ್ ಪೋರ್ಟ್ ಪಡೆದಿದ್ದ. ಬಳಿಕ 2002ರ ನವೆಂಬರ್ 15ರಂದು ಮುಂಬೈನಲ್ಲಿ ಎರಡನೇ ಪಾಸ್ ಪೋರ್ಟ್ ಪಾಸ್ ಪೋರ್ಟ್ ಪಡೆದಿದ್ದ.
ಎರಡೂ ಪಾಸ್ ಪೋರ್ಟ್ ಗಳಲ್ಲಿ ಮಾಹಿತಿಯನ್ನೂ ಪ್ರತ್ಯೇಕವಾಗಿ ನೀಡಿದ್ದ. ಈ ಹಿನ್ನಲೆಯಲ್ಲಿ ಬೆಂಗಳೂರು ಪ್ರಾದೇಶಿಕ ಕಚೇರಿಯ ಸಹಾಯಕ ಪಾಸ್ ಪೋರ್ಟ್ ಅಧಿಕಾರಿ ದ.ಕ.ಎಸ್ಪಿಯವರಿಗೆ ದೂರು ನೀಡಿದ್ದರು. ಪಾಸ್ ಪೋರ್ಟ್ ಅಧಿಕಾರಿಯ ದೂರಿನನ್ವಯ ಎಸ್ಪಿ ಅವರ ಆದೇಶದಂತೆ ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Passport Authority officials have filed a complaint on a person named Lancy Sequeira from Bantwal for holding two passports.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am