ಬ್ರೇಕಿಂಗ್ ನ್ಯೂಸ್
29-05-24 11:21 am HK News Desk ಕ್ರೈಂ
ಮಧ್ಯಪ್ರದೇಶ, ಮೇ 29: ರಾಜ್ಯದ ಛಿಂದ್ವಾಡದಲ್ಲಿ ಕಳೆದ ರಾತ್ರಿ ಭೀಕರ ಹತ್ಯಾಕಾಂಡ ನಡೆದಿದೆ. ತನ್ನ ಕುಟುಂಬದ 8 ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ನರರಾಕ್ಷಸ ಮನೆ ಯಜಮಾನ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಮಿಯಾದ ಬೋದಲ್ ಕಚಾರ್ ಗ್ರಾಮದಲ್ಲಿ ಬುಡಕಟ್ಟು ಕುಟುಂಬದ ಎಂಟು ಜನರನ್ನು ಕುಟುಂಬದ ಮುಖ್ಯಸ್ಥ ಕೊಡಲಿಯಿಂದ ಕೊಲೆಗೈದು, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ" ಎಂದು ಹೆಚ್ಚುವರಿ ಎಸ್ಪಿ ಅವಧೇಶ್ ಸಿಂಗ್ ತಿಳಿಸಿದ್ದಾರೆ.
ಈ ಘಟನೆಯಿಂದ ಇಡೀ ಗ್ರಾಮವೇ ಸ್ತಬ್ಧವಾಗಿದೆ. ಕುಟುಂಬದ ಮಾಲೀಕ ಮಾನಸಿಕವಾಗಿ ನೊಂದಿದ್ದ. ಹೀಗಾಗಿ ತನ್ನ ಮನೆಯವರನ್ನೆಲ್ಲ ಕೋಪಗೊಂಡು ಕೊಲೆ ಮಾಡಿದ್ದಾನೆ ಎಂದು ಗ್ರಾಮದ ಜನರು ಹೇಳಿದ್ದಾರೆ. ಆದರೆ ಈ ವಿಚಾರವನ್ನು ಪೊಲೀಸರು ಖಚಿತಪಡಿಸಿಲ್ಲ.
ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man allegedly hacked to death at least eight members of his joint family with an axe in Madhya Pradesh's Chhindwara district and later died by suicide after hanging himself, a police official said today (May 29).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am