ಬ್ರೇಕಿಂಗ್ ನ್ಯೂಸ್
30-05-24 10:58 am Mangalore Correspondent ಕ್ರೈಂ
ಮಂಗಳೂರು, ಮೇ 30: ಅಪರಿಚಿತ ವ್ಯಕ್ತಿಯ ಮಾತು ಕೇಳಿ ಕ್ರಿಪ್ಟೋ ಕರೆನ್ಸಿಯ ವ್ಯವಹಾರ ಮಾಡಲು ಹೋಗಿದ್ದ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿಗೂ ಹೆಚ್ಚು ಹಣ ಕಳಕೊಂಡ ಘಟನೆ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನಿವಾಸಿ ಪಿ.ಜಿ. ಸಜಿ (43) ಹಣ ಕಳಕೊಂಡವರು. ಅವರಿಗೆ ಮೇ 25ರಂದು ಟೆಲಿಗ್ರಾಮ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕವಾಗಿದ್ದ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಹೇಳಿ ನಂಬಿಸಿದ್ದಾನೆ. ಅದರಂತೆ, ಅಮೆರಿಕದ ಕ್ರಿಪ್ಟೋ ಕರೆನ್ಸಿಗೆ ಹಣ ಹೂಡಿಕೆ ಮಾಡಲು ಬಿನೇನ್ಸ್ ಏಪ್ ಮತ್ತು ಡಿಫೈ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಿದ್ದಾನೆ.
ಅದರಂತೆ ಸಜಿ ಅವರು ತಮ್ಮ ಮೊಬೈಲಿಗೆ ಆ ಏಪ್ ಗಳನ್ನು ಡೌನ್ಲೋಡ್ ಮಾಡಿದ್ದು, ಆ ವ್ಯಕ್ತಿಯ ಸೂಚನೆಯಂತೆ ತನ್ನ ಬ್ಯಾಂಕ್ ಖಾತೆಗಳಿಂದ 1,05,79,711 ರೂ. ಹಣ ವರ್ಗಾಯಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಟ್ರೇಡಿಂಗ್ ಮಾಡುವುದಕ್ಕಾಗಿ ಏಪ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಹಣವನ್ನು ಹಿಂತಿರುಗಿ ತೆಗೆಯಲಾಗದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು, ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A 43-year-old Bengaluru businessman, hailing from Ichalampady in Kadaba taluk of Dakshina Kannada district, lost over Rs 1.05 crore while allegedly attempting to trade in Crypto currency.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 01:56 pm
HK News Staffer
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am