ಬ್ರೇಕಿಂಗ್ ನ್ಯೂಸ್
30-05-24 12:32 pm Mangalore Correspondent ಕ್ರೈಂ
ಮಂಗಳೂರು, ಮೇ 30: ಸುರತ್ಕಲ್ ಬಳಿಯ ಕುಳಾಯಿ ಬಾರ್ ಮುಂಭಾಗದಲ್ಲಿ ನಿನ್ನೆ ರಾತ್ರಿ ರೌಡಿ ಶೀಟರ್ ಒಬ್ಬನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಮನೋಜ್ ಕೋಡಿಕೆರೆ ಗ್ಯಾಂಗ್ ನವರು ಕೃತ್ಯ ಎಸಗಿದ್ದಾರೆ ಎಂದು ಹಲ್ಲೆಗೀಡಾದ ಭರತ್ ಶೆಟ್ಟಿ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾನೆ.
ಕೋಡಿಕೆರೆ ನಿವಾಸಿ ಭರತ್ ಶೆಟ್ಟಿ(32) ಹಲ್ಲೆಗೀಡಾದ ವ್ಯಕ್ತಿ. ಈತ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಕೊಲೆ ಆರೋಪಿಯಾಗಿದ್ದು, ರೌಡಿ ಶೀಟರ್ ಆಗಿದ್ದಾನೆ. ಈ ಹಿಂದೆ ಕೋಡಿಕೆರೆ ಗ್ಯಾಂಗಿನಲ್ಲೇ ಇದ್ದ ಭರತ್ ಶೆಟ್ಟಿಗೆ ಗ್ಯಾಂಗ್ ಲೀಡರ್ ಮನೋಜ್ ಕೋಡಿಕೆರೆ ಜೊತೆ ವೈಮನಸ್ಸು ಉಂಟಾಗಿತ್ತು. ನಿನ್ನೆ ರಾತ್ರಿ ಕುಳಾಯಿ ಬಾರ್ ಹೊರಗಡೆ ಇದ್ದಾಗ, ಕಾರಿನಲ್ಲಿ ಬಂದಿದ್ದ ಕೋಡಿಕೆರೆ ಗ್ಯಾಂಗಿನ ಚೇತು, ಗುಜ್ಜೆ ಶೈಲು, ರಾಜು ಫರಂಗಿಪೇಟೆ, ಕಿಶನ್ ಕೋಡಿಕೆರೆ ಎಂಬವರು ಭರತ್ ಶೆಟ್ಟಿ ಮೇಲೆ ತಲವಾರಿನಲ್ಲಿ ದಾಳಿ ನಡೆಸಿದ್ದಾರೆ.
ಭರತ್ ಶೆಟ್ಟಿ ಕೈ ಬೆರಳು ಕಟ್ ಆಗಿದ್ದು, ಅಪಾಯ ಅರಿತು ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Manoj Kodikere gang attacks rowdy sheeter Bharath shetty near kulai. Bharath shetty who was a close aide of Manjo Kodikere had left the gang over personal issues, gang attacked Bharath when we was about to return home from wine store at kulai.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm