ಬ್ರೇಕಿಂಗ್ ನ್ಯೂಸ್
15-06-24 02:04 pm HK News Desk ಕ್ರೈಂ
ಕೊಟ್ಟಿಗೆಹಾರ, ಜೂ.15: ಕೊಟ್ಟಿಗೆಹಾರ ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಎರಡು ವರ್ಷದ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ ಬಂಧಿತ ಆರೋಪಿಯಾಗಿದ್ದು ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನು.
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿ ಪೊಲೀಸರಿಗೆ ಚಳ್ಳೇಹಣ್ಣು ತಿಳಿಸಿದ್ದ. ನಂತರ ಕಳಸದ ಹೆಮ್ಮಕ್ಕಿಯಲ್ಲಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಇದ್ದ. ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಆದ್ರೆ ಇತ್ತೀಚಿಗೆ ಸಿಮ್ ಖರೀದಿ ಮಾಡಿರೋ ವಿಷಯ ಪೊಲೀಸರಿಗೆ ಗೊತ್ತಾಗಿದೆ, ಸಿಮ್ ಕಾರ್ಡ್ ಆಧರಿಸಿ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರು ಕಳ್ಳನ ಮನೆಗೆ ಡೈರೆಕ್ಟ್ ಎಂಟ್ರಿ ಕೊಟ್ಟಿದ್ದಾರೆ. ಲ್ಯಾಪ್‌ಟಾಪ್ ಕದ್ದು ಹಾಯಾಗಿದ್ದ ಕೆಡಿಗಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪೊಲೀಸರ ಶ್ರಮಕ್ಕೆ ತರುವೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್,ಸಚಿನ್,ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು. ಪೊಲೀಸರ ಸಾಧನೆಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
Police arrest robber from Mangalore for stealing laptop from gram panchayat office in Chikmagalur. The arrested has been identified as Sharath a native of Dakshina Kannada.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm