ಬ್ರೇಕಿಂಗ್ ನ್ಯೂಸ್
25-06-24 11:06 pm Mangalore Correspondent ಕ್ರೈಂ
ಮಂಗಳೂರು, ಜೂನ್ 25: ಬಾಡಿಗೆ ಮನೆಯೊಂದಕ್ಕೆ ನುಗ್ಗಿದ ಕಳ್ಳನೊಬ್ಬ ಮೂರು ಮೊಬೈಲ್ ಮತ್ತು ನಗದು ಕಳವು ಮಾಡಿದ್ದ ಪ್ರಕರಣದಲ್ಲಿ ಸುರತ್ಕಲ್ ಪೊಲೀಸರು ಕಾಟಿಪಳ್ಳದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮಹಮ್ಮದ್ ಅಶ್ರಫ್ ಅಲಿಯಾಸ್ ಚೋಟಾ ಅಶ್ರಫ್ (26) ಎಂದು ಗುರುತಿಸಲಾಗಿದೆ.
ಜೂನ್ 14ರಂದು ಸುರತ್ಕಲ್ಲಿನ ಬಾಡಿಗೆ ಮನೆಯೊಂದಕ್ಕೆ ನುಗ್ಗಿದ್ದ ಆರೋಪಿ ಅಲ್ಲಿದ್ದ ಮೂರು ಮೊಬೈಲ್ ಮತ್ತು ಎರಡು ಸಾವಿರ ರೂ. ನಗದು ಹಣವನ್ನು ಕಳವು ಮಾಡಲಾಗಿತ್ತು. ಆಸುಪಾಸಿನ ಸಿಸಿಟಿವಿ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಕಲೆಹಾಕಿದ ಪೊಲೀಸರು ಆರೋಪಿ ಮಹಮ್ಮದ್ ಅಶ್ರಫ್ ನನ್ನು ಬಂಧಿಸಿದ್ದು, ಕಳವುಗೈದ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಸುರತ್ಕಲ್ ಠಾಣೆಯಲ್ಲಿ ಈ ಹಿಂದೆ ಮೂರು ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ತಡಂಬೈಲ್ ಬಸ್ ನಿಲ್ದಾಣದ ಬಳಿ ಜೂನ್ 24ರಂದು ಬಂಧಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Mangalore 26 year old mobile thief arrested by surathkal police. The arrested has been identified as Ashraf Alias chota Ashraf.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm