ಬ್ರೇಕಿಂಗ್ ನ್ಯೂಸ್
27-06-24 05:10 pm Bangalore Correspondent ಕ್ರೈಂ
ಬೆಂಗಳೂರು, ಜೂ 27: ರೈಲು ಬೋಗಿಯಲ್ಲಿರುವ ಡಸ್ಟ್ ಬಿನ್ನಲ್ಲಿ ನವಜಾತ ಶಿಶು ಎಸೆದು ಹೋದ ಘಟನೆ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ.
ಕಂದಮ್ಮ ಡಸ್ಟ್ ಬಿನ್ನಲ್ಲಿಯೇ ನರಳಿ ನರಳಿ ಪ್ರಾಣ ಬಿಟ್ಟಿದೆ. ಜನಿಸಿದ ನಾಲ್ಕೈದು ಗಂಟೆಯಲ್ಲೇ ಪ್ರಾಣಬಿಟ್ಟಿದೆ. ಗಂಡು ಮಗುವನ್ನು ಕಸದ ಬುಟ್ಟಿಯಲ್ಲಿ ಹಾಕಿ ಪಾಪಿ ತಾಯಿ ಎಸ್ಕೇಪ್ ಆಗಿದ್ದಾರೆ. ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ತಾಯಿಯೊಬ್ಬಳು ಬಂದು ಕಸದ ತೊಟ್ಟಿಯಲ್ಲಿ ಹಾಕಿ ಹೋಗಿದ್ದಾಳೆ ಎನ್ನಲಾಗಿದೆ.
ಮುಂಜಾನೆ ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಕಸದ ಬುಟ್ಟಿಯಲ್ಲಿ ಮಗುವನ್ನು ಹಾಕಿದ್ದರು. ಬಿಳಿ ಬಟ್ಟೆಯಲ್ಲಿ ಶಿಶುವನ್ನು ಸುತ್ತಿ ಕಸದ ಬುಟ್ಟಿಗೆ ಹಾಕಿದ್ದರು. ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹವನ್ನು ಕಂಡು ಪ್ರಯಾಣಿಕರು ಆಘಾತಕ್ಕೆ ಒಳಗಾಗಿದ್ದಾರೆ. ಪ್ರಯಾಣಿಕರ ಮಾಹಿತಿಯಿಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡ ಯಶವಂತಪುರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Infant found dead inside garbage bin in train. After complaints from passnegers police who arrived at spot have now registered the case and are investigating.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm