ಬ್ರೇಕಿಂಗ್ ನ್ಯೂಸ್
06-07-24 11:00 pm Mangaluru Correspondent ಕ್ರೈಂ
ಮಂಗಳೂರು, ಜುಲೈ 6: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದವನನ್ನು ಪತ್ತೆಹಚ್ಚಿ ಆತನಿಂದ 36 ಗ್ರಾಂ ಎಂಡಿಎಂಎ ಡ್ರಗ್ಸ್ ವಶಪಡಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಎಂಡಿಎಂಎ ಅನ್ನು ಬೈಕ್ ನಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಉಳ್ಳಾಲಬೈಲ್ ಪರಿಸರದಲ್ಲಿ ಬೈಕ್ ಪತ್ತೆಹಚ್ಚಿ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಮಹಮ್ಮದ್ ಸಫ್ವಾನ್(32) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಬೈಕ್ ಸೀಟಿನಲ್ಲಿಟ್ಟಿದ್ದ ರೂ. 90,000 ಮೌಲ್ಯದ 36 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕಮಾಪಕ ಹಾಗೂ ಬೈಕ್ ಅನ್ನು ಸ್ವಾಧೀನಪಡಿಸಲಾಗಿದೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ. 2,05,500/- ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿಕೊಂಡು ಬಂದು ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಮಾದಕ ವಸ್ತು ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
MDMA drugs on bike, 32-year-old youth arrested by CCB police in Mangalore. The arrested was carrying drugs from Bangalore, and he was on his way to Mangalore. The arrested has been identified as Mohammed Safan from Puttur.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm