ಬ್ರೇಕಿಂಗ್ ನ್ಯೂಸ್
17-07-24 11:30 pm Mangaluru Correspondent ಕ್ರೈಂ
ಮಂಗಳೂರು, ಜುಲೈ 17: ಕಾವೂರು ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಚೂರಿಯಿಂದ ಹಲ್ಲೆಯಾಗಿದ್ದು, ಕೊಲೆಯತ್ನ ಪ್ರಕರಣ ದಾಖಲಾಗಿದೆ. ಸಾಫ್ಟ್ ವೇರ್ ಕಂಪನಿ ಒಂದರಲ್ಲಿ ಕ್ಯಾಬ್ ಚಾಲಕರಾಗಿದ್ದವರು ಪರಸ್ಪರ ಹೊಡೆದಾಡಿದ್ದು, ಈ ವೇಳೆ ಒಬ್ಬನಿಗೆ ಚೂರಿಯಿಂದ ಇರಿಯಲಾಗಿದೆ.
ಸಂದೀಪ್ ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಅದೇ ಕಂಪನಿಯಲ್ಲಿ ಚಾಲಕರಾಗಿದ್ದ ತೇಜಸ್ ಶೆಟ್ಟಿ, ಭವಿತ್ ಶೆಟ್ಟಿ, ಪ್ರೀತಂ ಮತ್ತು ಪುನೀತ್ ದೇವಾಡಿಗ ಸೇರಿ ಹಲ್ಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ. ತೇಜಸ್ ಮತ್ತು ಸಂದೀಪ್ ಒಂದೇ ಕಂಪನಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು ಇವರೊಳಗೆ ಹಳೆ ದ್ವೇಷ ಇತ್ತು.
ಬುಧವಾರ ಸಂಜೆ ಇವರು ತಮ್ಮ ಶಿಫ್ಟ್ ಮುಗಿಸಿ ಹೊರ ಬಂದಿದ್ದಾಗ, ಹಳೆ ದ್ವೇಷದಲ್ಲಿ ಜಗಳ ಆಗಿದೆ. ತೇಜಸ್ ತನ್ನ ತಮ್ಮ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಹರಿತ ಆಯುಧದಿಂದ ಸಂದೀಪ್ ತಲೆಗೆ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡು ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mangalore Clash erupts at private software company by two cab drivers in Kavoor, one stabbed. A can driver was attacked with a knife in Kavoor police station limits and a case of murder has been registered. Cab drivers of software company fought with each other and one of them was stabbed.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm