ಬ್ರೇಕಿಂಗ್ ನ್ಯೂಸ್
20-07-24 12:49 pm HK News Desk ಕ್ರೈಂ
ಕೊಡಗು, ಜುಲೈ 20: ಪತಿಯೋರ್ವ ತಾಳಿ ಕಟ್ಟಿದ ಪತ್ನಿಯನ್ನೇ ಗುಂಡಿಟ್ಟು ಕೊಂದ ಘಟನೆ ವಿರಾಜಪೇಟೆ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ. ಬೆಟೋಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಶಿಲ್ಪ(36) ಹತ್ಯೆಯಾದ ಮಹಿಳೆ. ಪತಿ ಬೋಪಣ್ಣ ಕೈಯಾರೆ ಶಿಲ್ಪ ಸಾವನ್ನಪ್ಪಿದ್ದಾರೆ. ಹತ್ಯೆ ಬಳಿಕ ಪತಿ ಬೋಪಣ್ಣ ಕೋವಿಯೊಂದಿಗೆ ಪೊಲೀಸರಿಗೆ ಶರಣಾಗಿದ್ದಾನೆ.

ಮನೆಯಲ್ಲಿ ಜಗಳವಾಡಿಕೊಂಡು ಬಳಿಕ ಶಿಲ್ಪಳನ್ನು ಪತಿ ಬೋಪಣ್ಣ ಹತ್ಯೆ ಮಾಡಿದ್ದಾನೆ. ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kodagu Virajpet Husband shoots wife to death following fight at house, surrenders to police with gun. The deceased has been identified as Shilpa.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm