ಬ್ರೇಕಿಂಗ್ ನ್ಯೂಸ್
23-07-24 01:28 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಸಾಗಿಸುತ್ತಿದ್ಧ ಉಡುಪಿ ಮೂಲದ ಪ್ರಯಾಣಿಕ ನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 20 ಶನಿವಾರ, ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ (ಇಕೆ-568) ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಏರ್ ಇಂಟೆಲಿಜೆನ್ಸ್ ಯೂನಿಟ್ನ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ, ಅಕ್ರಮವಾಗಿ ವಿದೇಶದಿಂದ ತಂದಿರುವ ಐ-ಫೋನ್ ಮತ್ತು ಆಪಲ್ ವಾಚ್ಗಳು ಪತ್ತೆಯಾಗಿವೆ. ಕಸ್ಟಮ್ಸ್ ಮೂಲದ ಪ್ರಕಾರ ಉಡುಪಿ ಮೂಲದ ಕುಂದಾಪುರ ತಾಲೂಕಿನ ತಬ್ರೇಜ್ ಅಹಮದ್ ಗೋಳಿಹೊಳೆ ಎಂಬ ಪ್ರಯಾಣಿಕ ಎಂದು ತಿಳಿದುಬಂದಿದೆ.
ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತ ತನ್ನ ಬ್ಯಾಗ್ನಲ್ಲಿ ಮರೆಮಾಚಿ ಅಕ್ರಮವಾಗಿ ವಸ್ತುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಕಾಯ್ದೆಯ 2016ರ ಬ್ಯಾಗೇಜ್ ನಿಯಮಗಳ ಪ್ರಕಾರ ಒಬ್ಬ ಪ್ರಯಾಣಿಕನಿಗೆ ಗರಿಷ್ಠ 50 ಸಾವಿರ ಮೌಲ್ಯದ ವಸ್ತುಗಳನ್ನು ಸಾಗಿಸಲು ಅವಕಾಶ ಇದೆ. ಆದರೆ ಆತ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿದ್ದು, ಪ್ರತಿಯೊಂದರ ಐ-ಫೋನ್ ಬೆಲೆ 1 ಲಕ್ಷ ಇದೆ. ಪ್ರತಿಯೊಂದು ಐ-ಫೋನ್ಗೆ 50 ಸಾವಿರ ಕಸ್ಟಮ್ಸ್ ಸುಂಕವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
Kundapura native arrested in Bangalore airport for smuggling iphones worth 30 lakhs from Dubai. The arrested has been identified as Tabrij Ahmed. He was having 25 iphones and 5 apple watched in his bag from dubai.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm