ಬ್ರೇಕಿಂಗ್ ನ್ಯೂಸ್
14-08-24 09:23 pm Bangalore Correspondent ಕ್ರೈಂ
ಬೆಂಗಳೂರು, ಆ 14: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪತಿ ಕೊಲೆಗೈದಿರುವ ಘಟನೆ ನಗರದ ಬನಶಂಕರಿ ಲೇಔಟ್ನಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರೋಪಿ ಗಂಡನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಗೌರಿ (26) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಗಂಡ ನಾಗೇಶ್ ಕೊಲೆ ಆರೋಪಿ. ಬನಶಂಕರಿ 6ನೇ ಹಂತದ ಜಟ್ಟಿಗನಹಳ್ಳಿಯಲ್ಲಿ ಘಟನೆ ನಡೆದಿದೆ. ಮಂಗಳವಾರ ಸಂಜೆ 7.30 ಸುಮಾರಿಗೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಇಂದು ಬೆಳಗ್ಗೆ ಸ್ಥಳೀಯರು ನೋಡಿ 112ಗೆ ಕರೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಮೃತದೇಹವನ್ನು ಆರ್.ಆರ್.ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
7 ರಿಂದ 8 ವರ್ಷಗಳ ಹಿಂದೆ ನಾಗೇಶ್ ಹಾಗೂ ಗೌರಿ ಮದುವೆ ಆಗಿದ್ದರು. ಆಗಾಗ ಕೌಟುಂಬಿಕ ಸಮಸ್ಯೆಯಿಂದ ಇವರು ಜಗಳ ಮಾಡಿಕೊಳ್ಳುತ್ತಿದ್ದರು. 5 ವರ್ಷಗಳಿಂದ ಬೇರೆ ಊರಲ್ಲಿ ಹೆಂಡತಿಯನ್ನು ಇಟ್ಟಿದ್ದ ನಾಗೇಶ್, 3 ದಿನಗಳ ಹಿಂದೆ ಪತ್ನಿಯನ್ನು ಮನೆಗೆ ಕರೆತಂದಿದ್ದ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಸ್ಮಶಾನಕ್ಕೆ ಕರೆದೊಯ್ದು ಪತ್ನಿಯನ್ನ ಗಂಡ ನಾಗೇಶ್ ಕೊಲೆ ಮಾಡಿದ್ದಾನೆ. ಸದ್ಯ ಆತನಿಗಾಗಿ ಕೆಂಗೇರಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.
Family dispute, husbands murders wife calling her to graveyard. The deceased has been identified as Gowri (26). Husband Nagesh is the accused who is now missing after committing crime.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm