ಬ್ರೇಕಿಂಗ್ ನ್ಯೂಸ್
23-08-24 10:59 pm Udupi Correspondent ಕ್ರೈಂ
ಉಡುಪಿ, ಆ 23: ಪತ್ನಿಯ ರೀಲ್ಸ್ ಹುಚ್ಚಾಟ್ಟಕ್ಕೆ ಬೇಸತ್ತು ಗಂಡ ತನ್ನ ಪತ್ನಿಯನ್ನ ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿ ಎಂಬಲ್ಲಿ ನಡೆದಿದೆ.
ಬೀದರ್ ಮೂಲದ ಜಯಶ್ರೀ (31) ಕೊಲೆಯಾದವಳು. ಪತಿ ಕಿರಣ್ ನನ್ನು ಕೋಟ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಜಯಶ್ರೀ ಕಿರಣ್ ನನ್ನ 9 ತಿಂಗಳ ಹಿಂದಷ್ಟೇ ಮದುವೆಯಾಗಿದ್ಲು. ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿಯ ಕಡಿದ ಹೆದ್ದಾರಿ ಎಂಬಲ್ಲಿ ಬಾಡಿಗೆ ಮನೆ ಮಾಡಿಕೊಂಡು ದಂಪತಿ ಜೀವನ ನಡೆಸುತ್ತಿದ್ದರು.
ಜಯಶ್ರೀ ಸದಾ ಮೊಬೈಲ್‌ನಲ್ಲಿ ಬ್ಯುಸಿ ಇರುತ್ತಿದ್ದರಂತೆ. ರೀಲ್ಸ್ ಮಾಡೋ ಹುಚ್ಚು ಇದ್ದ ಜಯಶ್ರೀ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿಡಿಯೋಗಳನ್ನು ಪೋಸ್ಟ್ ಮಾಡ್ಕೊಂಡು ಬ್ಯುಸಿ ಇದ್ಲು. ಪತ್ನಿಯ ಈ ಮೊಬೈಲ್ ಗೀಳು ಗಂಡನಿಗೆ ಕೋಪ ತರುತ್ತಿತ್ತು ಆಗಾಗ ಜಗಳಕ್ಕೆ ಕಾರಣವಾಗಿತ್ತು. ಗಂಡ, ಹೆಂಡತಿ ಮಧ್ಯೆ ರೀಲ್ಸ್ ವಿಚಾರವಾಗಿ ಶುರುವಾದ ಜಗಳ ಈಗ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೋಟ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Udupi Murder of wife is over social media reels fight. Jayashree native of Bidar was murdered by husband over reels video.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm