ಬ್ರೇಕಿಂಗ್ ನ್ಯೂಸ್
09-12-20 02:27 pm Mangalore Correspondent ಕ್ರೈಂ
ಸುಬ್ರಹ್ಮಣ್ಯ, ಡಿ.9 : ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಸುತ್ತಿದ್ದ ವೇಳೆ ದೇಗುಲದ ಮಹಿಳಾ ಸಿಬ್ಬಂದಿಯೇ ಹಣ ಕದ್ದು ಸಿಕ್ಕಿಬಿದ್ದಿದ್ದಾರೆ.
ಹುಂಡಿ ಎಣಿಕೆಗಾಗಿ ದೇವಸ್ಥಾನದ ಕೆಲವು ಸಿಬ್ಬಂದಿ ಮತ್ತು ಕಾಲೇಜಿನ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿತ್ತು. ಈ ವೇಳೆ, ದೇವಸ್ಥಾನದ ಸಿಬ್ಬಂದಿ ಗೌರಮ್ಮ ಎಂಬಾಕೆ ಹಣವನ್ನು ಕದ್ದು ಬಚ್ಚಿಟ್ಟುಕೊಳ್ಳುವುದು ಭದ್ರತಾ ಸಿಬ್ಬಂದಿಯೊಬ್ಬರಿಗೆ ಗೊತ್ತಾಗಿತ್ತು.
ಈ ವಿಚಾರವನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದು, ಮಹಿಳೆಯನ್ನು ತನಿಖೆ ನಡೆಸಿದಾಗ ಹಣ ಅಡಗಿಸಿಟ್ಟಿರುವುದು ಗೊತ್ತಾಗಿ ಅವರಲ್ಲಿ ಸುಮಾರು 10,640 ರೂ. ಪತ್ತೆಯಾಯಿತು. ಬಳಿಕ ಮಹಿಳೆಯನ್ನು ಸುಬ್ರಹ್ಮಣ್ಯ ಪೊಲೀಸರಿಗೆ ಒಪ್ಪಿಸಲಾಗಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The man was caught while he was stealing Money during the counting of offering at Kukke Subramanya Temple.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm