ಬ್ರೇಕಿಂಗ್ ನ್ಯೂಸ್
10-12-20 10:19 am Headline Karnataka News Network ಕ್ರೈಂ
ಜಾರ್ಖಂಡ್, ಡಿಸೆಂಬರ್ 10: ಪತಿಯನ್ನು ಕಟ್ಟಿಹಾಕಿ ಪತಿಯ ಎದುರೇ ಪತ್ನಿಯ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.
ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಹಿಳೆಯು ಪತ್ನಿ ಜತೆ ಮಾರ್ಕೆಟ್‌ನಿಂದ ಹಿಂದಿರುಗುವಾಗ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಗಟ್ಟಿದ ಆರೋಪಿಗಳು ಆಕೆಯ ಪತಿಯನ್ನು ಕಟ್ಟಿಹಾಕಿ, ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಅದರಲ್ಲಿ ಓರ್ವನನ್ನು ಪತ್ತೆ ಮಾಡಲಾಗಿದ್ದು, ಬಂಧಿಸಲಾಗಿದೆ. ಆತನ ವಿಚಾರಣೆ ನಡೆಸಿದರೆ ಮತ್ತಷ್ಟು ಆರೋಪಿಗಳ ಸುಳಿವು ಸಿಗಲಿದೆ ಎಂದು ಡಿಐಜಿ ಸುದರ್ಶನ್ ಮಂಡಲ್ ತಿಳಿಸಿದ್ದಾರೆ.
ಸಂತ್ರಸ್ತೆ ಪದೇ ಪದೇ ತನ್ನ ಹೇಳಿಕೆ ಬದಲಾಯಿಸುತ್ತಿದ್ದಾಳೆ. ಆಕೆ ವಿಚಾರಣೆ ನಡೆಸುವ ವೇಳೆ ಐದು ಮಂದಿ ಈ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾಳೆ. ಮೊದಲು 17 ಮಂದಿ ಎಂದು ಹೇಳಿದ್ದಳು. ಆಕೆಯನ್ನು ಮನೋ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಮತ್ತೊಂದೆಡೆ ಚತ್ತೀಸ್‌ಗಢದ ಬಿಲಾಸ್‌ಪುರದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿ, ಬ್ಲ್ಯಾಕ್‌ಮೇಲ್ ಮಾಡಿ ಮತ್ತೊಮ್ಮೆ ಅದೇ ಬಾಲಕಿ ಮೇಲೆ ಕ್ರೂರಿಗಳು ಅತ್ಯಾಚಾರವೆಸಗಿದ್ದಾರೆ.
A mother of five children was allegedly gang-raped by 17 men who held her husband hostage in Jharkhand’s Dumka district, around 300 km northeast of the capital Ranchi, according to the complaint lodged by the woman on Wednesday, police said.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm