ಬ್ರೇಕಿಂಗ್ ನ್ಯೂಸ್
13-09-24 10:50 pm HK News Desk ಕ್ರೈಂ
ನವದೆಹಲಿ, ಸೆ.13: ಮಾಜಿ ಮಿಸ್ ಸ್ವಿಜರ್ಲೆಂಡ್ ಸ್ಪರ್ಧೆಯಲ್ಲಿ ಫೈನಲಿಸ್ಟ್ ಆಗಿದ್ದ ಕ್ರಿಸ್ಟಿನಾ ಜೋಕ್ಸಿಮೊವಿಕ್ ಅವರನ್ನು ಆಕೆಯ ಪತಿಯೇ ಬರ್ಬರವಾಗಿ ಕೊಲೆಗೈದು ಏಸಿಡ್ ನಲ್ಲಿ ಕರಗಿಸಿ ಕೊಲೆ ಕೃತ್ಯ ಮುಚ್ಚಿ ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
2024ರ ಫೆಬ್ರವರಿ 13 ರಂದು ಘಟನೆ ನಡೆದಿದ್ದು ಆಕೆಯನ್ನು ಗಂಡ ಥಾಮಸ್ ಎಂಬಾತ ಕತ್ತು ಹಿಸುಕಿ ಕೊಂದ ಬಳಿಕ ಬ್ಲೆಂಡರ್ ಮೂಲಕ ಆಕೆಯ ದೇಹವನ್ನು ಕತ್ತರಿಸಿ ಯಾರಿಗೂ ಗೊತ್ತಾಗಬಾರದೆಂದು ಆಸಿಡ್ ನಲ್ಲಿ ಕರಗಿಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾನೆ.
ಕಳೆದ ಕೆಲ ವರ್ಷಗಳಿಂದ ಕ್ರಿಸ್ಟಿನಾ ಹಾಗೂ ಥಾಮಸ್ ನಡುವೆ ಜಗಳ ನಡೆಯುತ್ತಿತ್ತು. ಈ ನಡುವೆ, ಗಂಡನೇ ಕ್ರಿಸ್ಟಿನಾ (38) ಳನ್ನು ಸ್ವಿಟ್ಜರ್ಲೆಂಡ್ನ ಬಾಸೆಲ್ ನಗರದ ಬಿನ್ನಿಂಗೆನ್ ನಗರದ ಮನೆಯಲ್ಲಿ ಹತ್ಯೆ ನಡೆಸಿದ್ದಾನೆ.
ಥಾಮಸ್ ಅವರ ಮನೆಯ ಬಳಿ ಕ್ರಿಸ್ಟಿನಾ ಅವರ ದೇಹದ ಭಾಗ ಪತ್ತೆಯಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಆರೋಪಿ ಥಾಮಸ್ ನನ್ನು ಪೊಲೀಸರು ಬಂಧಿಸಿದ್ದು, ಪತ್ನಿಯ ದೇಹವನ್ನು ಬ್ಲೆಂಡರ್, ಹಾಗೂ ಇನ್ನಿತರ ವಸ್ತುವಿನಿಂದ ಕತ್ತರಿಸಿ ಕೊಂದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
"To me, they seemed like the perfect family," a friend of Kristina Joksimovic, a former Miss Switzerland finalist, said, after the catwalk coach was murdered, allegedly by her husband.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm