ಬ್ರೇಕಿಂಗ್ ನ್ಯೂಸ್
11-12-20 10:20 am Headline Karnataka News Network ಕ್ರೈಂ
ಕಾಸರಗೋಡು, ಡಿ.11 : ಮೂರು ಕಿಲೋ ಗಾಂಜಾವನ್ನು ಬೈಕಿನಲ್ಲಿ ಸಾಗಿಸುತ್ತಿದ್ದ ಓರ್ವನನ್ನು ಕುಂಬಳೆ ಅಬಕಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ಪಾವೂರಿನ ರಾಜೇಶ್ (30) ಎಂದು ಗುರುತಿಸಲಾಗಿದೆ.
ಮಂಜೇಶ್ವರ ಗೇರುಕಟ್ಟೆಯಲ್ಲಿ ಬೈಕನ್ನು ತಪಾಸಣೆ ನಡೆಸಿದಾಗ ಚೀಲದಲ್ಲಿ ಗಾಂಜಾ ಪತ್ತೆಯಾಗಿದೆ. ಬೈಕನ್ನು ವಶಕ್ಕೆ ತೆಗೆದಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ, ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಅಕ್ರಮ ಮದ್ಯ, ಗಾಂಜಾ ಸೇರಿದಂತೆ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಗಡಿ ಪ್ರದೇಶದಲ್ಲಿ ಅಬಕಾರಿ ಅಧಿಕಾರಿಗಳು ತಪಾಸಣೆ ತೀವ್ರಗೊಳಿಸಿದ್ದಾರೆ.
The Excise officers in Kasargod have succeeded in arresting a person who was carrying 3 kilos of Ganja in his two-wheeler.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am