ಬ್ರೇಕಿಂಗ್ ನ್ಯೂಸ್
22-10-24 02:49 pm HK News Desk ಕ್ರೈಂ
ಹಾಸನ, ಅ.22: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ನಗರದಲ್ಲಿ ನೆಲೆಸಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಬಂಧಿತರು.
ಹಾಸನ ನಗರದ 80 ಅಡಿ ರಸ್ತೆಯ ಗದ್ದೆಹಳ್ಳದ ಜುಬೇರ್ ಎಂಬವರ ಮನೆಯಲ್ಲಿ ವಾಸವಿದ್ದ ಮೂವರನ್ನು ಬಂಧಿಸಲಾಗಿದೆ. ಇವರು ಜುಬೇರ್ ಜೊತೆಗೆ ಮನೆ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು. ಶಂಕೆಯ ಮೇರೆಗೆ ತನಿಖೆ ನಡೆಸಿದಾಗ, ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದಿರುವುದು ಪತ್ತೆಯಾಗಿದೆ. ಆಧಾರ್ ನಲ್ಲಿ ಪಶ್ಚಿಮ ಬಂಗಾಳದ ವಿಳಾಸ ಹೊಂದಿದ್ದು ಪೂರಕ ದಾಖಲೆಗಳು ಇಲ್ಲದಿರುವುದರಿಂದ ಡಿಸಿಆರ್ಬಿ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಮೂವರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Three Bangladeshi residing illegally in Hassan arrested
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am