ಬ್ರೇಕಿಂಗ್ ನ್ಯೂಸ್
26-10-24 01:47 pm HK News Desk ಕ್ರೈಂ
ಕೋಲಾರ, ಅ 26: ಪತ್ನಿಯನ್ನು ಚುಡಾಯಿಸಿದ್ದಕ್ಕೆ ಪತಿ, ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಕೋಲಾರದ ಜಮಾಲ್ ಷಾ ನಗರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ರೋಹಿದ್ ಅಲಿಯಾಸ್ ಅರ್ಬಾಜ್ (25) ಕೊಲೆಯಾದವನು. ಅಂಬ್ಜದ್ ಕೊಲೆ ಮಾಡಿದ ಆರೋಪಿ.
ಕಳೆದ ಕೆಲವು ದಿನಗಳಿಂದ ಅಂಬ್ಜದ್ ಪತ್ನಿಯ ಮೇಲೆ ಅರ್ಬಾಜ್ ಕಣ್ಣು ಹಾಕಿದ್ದ. ಈ ಮೊದಲು ಎರಡು ಮೂರು ಬಾರಿ ಇದೇ ವಿಚಾರವಾಗಿ ಗಲಾಟೆ ನಡೆದಿತ್ತು. ಶುಕ್ರವಾರ ರಾತ್ರಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಅಂಬ್ಜದ್ ಚಾಕುವಿನಿಂದ ಅರ್ಬಾಜ್ನ ಎದೆಗೆ ಇರಿದು ಕೊಲೆ ಮಾಡಿದ್ದಾನೆ.
ತಡರಾತ್ರಿ ಕೊಲೆ ನಡೆದಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ಪೊಲೀಸರು ಆರೋಪಿ ಅಮ್ಜಾದ್ನನ್ನ ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Husband kills youth for teasing wife in Kolar. The deceased has been identified as Arbaj (25). Husband Amzad has been arrested by Kolar police over murder.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm