ಬ್ರೇಕಿಂಗ್ ನ್ಯೂಸ್
12-12-20 03:37 pm Mangalore Correspondent ಕ್ರೈಂ
ಮಂಗಳೂರು, ಡಿ.12: ಕಳವುಗೈದ ಬೈಕಿನಲ್ಲಿ ತಿರುಗಾಡುತ್ತಿದ್ದ ಇಬ್ಬರು ಯುವಕರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ಸಫ್ವಾನ್, ಸೈಫುಲ್ಲಾ ಫರಾಜ್ ಬಂಧಿತರು. ಪಾಂಡೇಶ್ವರ ಠಾಣೆಯ ಇಜ ನ್ ಸ್ಪೆಕ್ಟರ್ ಅನಂತ ಮುರ್ಡೇಶ್ವರ, ಸಿಬ್ಬಂದಿಯೊಂದಿಗೆ ರೌಂಡ್ಸ್ ಮಾಡುತ್ತಿದ್ದಾಗ ನಸುಕಿನ 3 ಗಂಟೆಗೆ ಅನುಮಾನಾಸ್ಪದ ಬೈಕ್ ಕಂಡುಬಂದಿದೆ. ಮೀನುಕಾರಿಕಾ ದಕ್ಕೆಯಲ್ಲಿ ಬೈಕ್ ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳ ಸಹಿತ ಬೈಕ್ನ್ನು ವಶ ಪಡಿಸಿರುವ ಪೊಲೀಸರು, ಪ್ರಕರಣ ದಾಖಲಿಸಿದ್ದಾರೆ. ಬೈಕನ್ನು ಸುರತ್ಕಲ್ ಬಳಿ ಕಳವು ಮಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಹೇಳಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm