ಬ್ರೇಕಿಂಗ್ ನ್ಯೂಸ್
22-11-24 04:14 pm Bangalore Correspondent ಕ್ರೈಂ
ಬೆಂಗಳೂರು ನ 22: ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಗಲಾಟೆಯಾಗಿದ್ದು, ಮೂವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.
ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯಗಳಾಗಿವೆ
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ,
ಎಸ್, ನಗರದ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಜಗಳ ಶುರುವಾಗಿದೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿತ್ತು, ಮೂವರಿಗೆ ಚಾಕುವಿನಿಂದ ಇರಿತವಾಗಿದೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Three students stabbed in Bangalore over bike parking issue. Rajanukote police have registered case and are now investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm