ಬ್ರೇಕಿಂಗ್ ನ್ಯೂಸ್
21-12-24 07:45 pm Mangalore Correspondent ಕ್ರೈಂ
ಮಂಗಳೂರು, ಡಿ.2: ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದ್ದು ಆರೋಪಿತರಾದ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಎಂಬವರನ್ನು ದಸ್ತಗಿರಿ ಮಾಡಿದ್ದು ಅವರಿಂದ ಕಳವಾದ ರೂ. 25,000/- ಮೌಲ್ಯದ ಚಿನ್ನಾಭರಣ ವಶಡಿಸಿಕೊಂಡಿರುತ್ತಾರೆ.
ಇನ್ನೊಂದು ಪ್ರಕರಣದಲ್ಲಿ ಡಿ.13ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು ರೂ.77000 ಮೌಲ್ಯದ 9 ಗ್ರಾಂ ತೂಕದ 3 ಚಿನ್ನದ ಉಂಗುರಗಳನ್ನು ಕಳ್ಳರು ಕಳವು ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಜ್ಯುವೆಲ್ಲರ್ಸ್ ಮಾಲಕ ಶಿವಪ್ರಸಾದ್ ಭಟ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು ಆರೋಪಿತೆ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
Puttur gold robbery case, three women from mangalore and Bangalore arrested by police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm