ಬ್ರೇಕಿಂಗ್ ನ್ಯೂಸ್
14-01-25 04:47 pm Mangalore Correspondent ಕ್ರೈಂ
ಮಂಗಳೂರು, ಜ.13: ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಖದೀಮರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ಬಾಳದಲ್ಲಿ ಯಾರ್ಡ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದವರನ್ನು ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್ (42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್ (36), ಬೆಳ್ತಂಗಡಿಯ ನಾರಾಯಣ್ (23), ಉಡುಪಿ ಹೆಜಮಾಡಿ ನಿವಾಸಿ ರವಿ ಪುತ್ರನ್ (59) ಬಂಧಿತರು.
ಖಚಿತ ಮಾಹಿತಿ ಆಧರಿಸಿ ಡಿಸೇಲನ್ನು ಕಳವು ಮಾಡಿ ದಾಸ್ತಾನು ಇರಿಸಿದ್ದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಶೆಡ್ ನಲ್ಲಿ ಆರೋಪಿಗಳು ಶೇಖರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ವಶಕ್ಕೆ ಪಡೆದಿದ್ದಾರೆ. ಯಾರ್ಡ್ ನಲ್ಲಿ ಟ್ಯಾಂಕರ್ ಗಳಿಂದ ಡೀಸೆಲ್ ಕಳವು ಮಾಡುತ್ತಿರುವ ಬಗ್ಗೆ ದೂರು ನೀಡಲಾಗಿತ್ತು.
Surathkal four diesel thieves arrested by Mangalore police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm