ಬ್ರೇಕಿಂಗ್ ನ್ಯೂಸ್
26-01-25 06:08 pm HK News Desk ಕ್ರೈಂ
ಮೈಸೂರು, ಜ 26: ನಗರದಲ್ಲಿ ಥೈಲ್ಯಾಂಡ್ ಬ್ಯೂಟಿ ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಹೌದು...ಸರ್ಕಾರಿ ನೌಕರಿಯಲ್ಲಿದ್ದ ವ್ಯಕ್ತಿಯೇ ಥೈಲ್ಯಾಂಡ್ ಯುವತಿಯನ್ನ ಕರೆತಂದು ಮೈಸೂರಿನ ಹೋಟೆಲ್‌ವೊಂದರಲ್ಲಿ ವೇಶ್ಯೆವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕೆಎಸ್‌ಆರ್‌ಟಿಸಿ ನೌಕರ ರತನ್ ಥೈಲ್ಯಾಂಡ್ ಬ್ಯೂಟಿ ಇಟ್ಕೊಂಡು ದಂಧೆ ಮಾಡ್ತಿದ್ದ. ಆರೋಪಿ ರತನ್ ಜೊತೆ ರೇವಣ್ಣ ಎಂಬಾತನೂ ಸಾಥ್ ಕೊಟ್ಟಿದ್ದ. ಥೈಲ್ಯಾಂಡ್ ಬ್ಯೂಟಿ ಬಳಸಿ ಓರ್ವ ಗಿರಾಕಿಯಿಂದ 8 ರಿಂದ 10,000 ರೂ. ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.



ಮೈಸೂರಿನ ಬೋಗಾದಿ ರಿಂಗ್ ರಸ್ತೆಯ ಈಗಲ್ ಪ್ಯಾಂಟಸಿ ಹೋಟೆಲ್ ಮೇಲೆ ಒಡನಾಡಿ ಸೇವಾ ಸಂಸ್ಥೆ, ಸರಸ್ಪತಿಪುರಂ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಹೈಟೆಕ್ ವೇಶ್ಯವಾಟಿಕೆಯನ್ನ ದಂಧೆಯನ್ನ ಭೇದಿಸಿದ್ದಾರೆ
ಹೋಟೆಲ್‌ನಲ್ಲಿ ವಾಸವಿದ್ದ ಥೈಲ್ಯಾಂಡ್ ಯುವತಿ ಜೊತೆ ಮತ್ತೊಬ್ಬ ಯುವತಿಯೂ ವೇಶ್ಯೆವಾಟಿಕೆಯಲ್ಲಿ ತೊಡಗಿದ್ದಳು. ವೇಶ್ಯಾವಾಟಿಕೆ ನೆಡೆಯುತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿ ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಜೊತೆಗೆ ಪೊಲೀಸರು 7 ಜನರನ್ನ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಕೇಳಿದ್ದಕ್ಕೆ ಬ್ಯುಸಿನೆಸ್ ಪರ್ಪಸ್‌ಗೆ ಬಂದಿದ್ದೇನೆ ಎಂದ ಥೈಲ್ಯಾಂಡ್ ಯುವತಿ ಹೇಳಿದ್ದಾಳೆ. 1 ದಿನದ ಹಿಂದಷ್ಟೇ ಮೈಸೂರಿಗೆ ಬಂದಿದ್ದೆ ಎಂಬ ಮಾಹಿತಿ ನೀಡಿದ್ದಾಳೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru prostitution racket busted at eagle fantacy hotel by Saraswathipuram police, Thailand girl used for sex business, 7 held, two girls have been rescued. Girl from Thailand has stated that she has come to Mysuru for business purpose.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am