ಬ್ರೇಕಿಂಗ್ ನ್ಯೂಸ್
16-12-20 01:12 pm Mangalore Correspondent ಕ್ರೈಂ
ಬ್ರಹ್ಮಾವರ, ಡಿ.16 : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ ಆರೋಪದಲ್ಲಿ ಉಡುಪಿ ಮಹಿಳಾ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ.
25 ವರ್ಷದ ಯುವತಿ, ಕಾವಡಿ ನಿವಾಸಿ ವಕೀಲನಾಗಿರುವ ಸುಕುಮಾರ್ ಶೆಟ್ಟಿ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ. ಕಾವಡಿ ನಿವಾಸಿ ಸುಕುಮಾರ್ ಶೆಟ್ಟಿ 2015ರ ಜುಲೈ 17 ರಂದು ಬೆಳಗ್ಗೆ 11 ಗಂಟೆಗೆ ನೀಲಾವರ ಗ್ರಾಮದ ಕಲ್ಲು ಕ್ವಾರಿಗೆ ಯುವತಿಯನ್ನು ಕರೆದುಕೊಂಡು ಹೋಗಿದ್ದು ಮದುವೆಯಾಗಿವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆಂದು ಆರೋಪಿಸಲಾಗಿದೆ.
ಇದೇ ರೀತಿ ಕಳೆದ 5 ವರ್ಷಗಳಿಂದ ಹಲವು ಬಾರಿ ಆತ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. 2020ರ ಜುಲೈ 7ರಂದು ಕೊನೆಯದಾಗಿ ದೈಹಿಕ ಸಂಪರ್ಕ ನಡೆಸಿದ್ದ. ಆ ಬಳಿಕ ಯುವತಿ ಮದುವೆಯಾಗಲು ಒತ್ತಾಯಿಸಿದಾಗ ಆರೋಪಿ ನಿರಾಕರಿಸಿದ್ದಾನೆ. ಅಷ್ಟೇ ಅಲ್ಲ, ಆರೋಪಿ ಯುವತಿ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
City-based advocate, Sukumar Shetty, who is a resident of Kota Kavadi in the district, has been accused of raping a girl after promising to marry her. A case containing this allegation has been registered in the women's police station here.
04-05-25 01:18 pm
Bangalore Correspondent
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm