ಬ್ರೇಕಿಂಗ್ ನ್ಯೂಸ್
21-03-25 12:44 pm Bangalore Correspondent ಕ್ರೈಂ
ಬೆಂಗಳೂರು, ಮಾ 21: ಪೊಲೀಸ್ ಎಂದು ಹೇಳಿಕೊಂಡು ರಾಜಧಾನಿಯ ಯುವಕ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ನಕಲಿ ಪೊಲೀಸ್ನನ್ನ ಜಯನಗರ ಪೊಲೀಸರು ಬಂಧಿಸಿದ್ದಾರೆ.
ಆಸೀಫ್ ಬಂಧಿತ ಆರೋಪಿ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಬಂದು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್ನಲ್ಲಿರುವ ಜೋಡಿಗಳನ್ನ ಟಾರ್ಗೆಟ್ ಮಾಡಿಕೊಂಡು ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ.
ಆಸಿಫ್ ಇಬ್ಬರಿಂದ 12 ಗ್ರಾಂನ ಚಿನ್ನದ ಸರ ಹಾಗೂ 5 ಗ್ರಾಂನ ರಿಂಗ್ ಹಾಗೂ 10,000 ರೂ. ಹಣ ಡ್ರಾ ಮಾಡಿಸಿಕೊಂಡು ಎಸ್ಕೇಪ್ ಆಗಿದ್ದ. ಪೋಲಿಸ್ ಎಂದು ಹೇಳಿ ಪಾರ್ಕ್ನಲ್ಲಿ ಕೂರುವವರಿಂದ ಸುಲಿಗೆ ಮಾಡುತ್ತಿದ್ದ ಆಸೀಫ್, ಇದೇ ರೀತಿ ಸಾಕಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಇದೀಗ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a swift operation, Bangalore Police have apprehended a man identified as Asif, who allegedly targeted unsuspecting couples in parks, posing as a police officer to loot cash and gold.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm