ಬ್ರೇಕಿಂಗ್ ನ್ಯೂಸ್
01-04-25 11:07 pm Mangalore Correspondent ಕ್ರೈಂ
ಮಂಗಳೂರು, ಎ.1 : ಮನೆಯ ಲಾಕರಿನಲ್ಲಿಟ್ಟಿದ್ದ ಅಂದಾಜು ಒಂದು ಕೋಟಿ ಮೌಲ್ಯದ ಒಂದು ಕೇಜಿಯಷ್ಟು ಚಿನ್ನಾಭರಣ ಕಳವಾದ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಜಪೆ ಸಮೀಪದ ಪೆರ್ಮುದೆ ನಿವಾಸಿ, ಕುವೈಟ್ ಉದ್ಯೋಗಿ ಜೋಸೆಫ್ ಪಿಂಟೋ ಎಂಬವರ ಮನೆಯಲ್ಲಿ ಕಳ್ಳತನ ಆಗಿದ್ದು ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಜೋಸೆಫ್ ಪಿಂಟೋ ಅವರ ಕುಟುಂಬ ಕುವೈಟ್ ನಲ್ಲಿ ನೆಲೆಸಿದ್ದು ವರ್ಷಕ್ಕೊಮ್ಮೆ ಪೆರ್ಮುದೆಯ ಮನೆಗೆ ಬರುತ್ತಿದ್ದರು. ಮನೆಯ ಲಾಕರಿನಲ್ಲಿದ್ದ ಒಂದು ಕೆ.ಜಿ ಬಂಗಾರ ಕಳವಾಗಿರೋದು ಮಂಗಳವಾರ ತಿಳಿದುಬಂದಿದ್ದು ದಂಪತಿ ಪೊಲೀಸ್ ದೂರು ನೀಡಿದ್ದಾರೆ.
ಮನೆಯಲ್ಲಿ 12 ಸಿ.ಸಿ. ಕ್ಯಾಮರಾ ಹಾಗೂ ಆರು ನಾಯಿಗಳಿದ್ದು ಇದರ ನಡುವೆಯೇ ಕಳ್ಳತನ ಆಗಿರುವುದಾಗಿ ದೂರು ನೀಡಿದ ದಂಪತಿ ತಿಳಿಸಿದ್ದಾರೆ. ಆದರೆ ಮನೆಗೆ ಕಳ್ಳರು ಬಂದಿರುವುದರ ಬಗ್ಗೆ ಯಾವುದೇ ಸಿ.ಸಿ. ಕ್ಯಾಮರಾದಲ್ಲೂ ದಾಖಲಾಗಿಲ್ಲ. ಹೀಗಾಗಿ ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಬಗ್ಗೆಯೇ ಸಂಶಯ ಉಂಟಾಗಿದೆ. ಮಾಲೀಕ ಜೋಸೆಫ್ ಪಿಂಟೋ ಸೂಚನೆಯಂತೆ ಪೊಲೀಸ್ ದೂರು ದಾಖಲಾಗಿದ್ದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
In a shocking incident reported in Bajpe, Mangalore, gold jewellery valued at several crores was stolen from a residential locker, leaving homeowners in disbelief.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm