ಬ್ರೇಕಿಂಗ್ ನ್ಯೂಸ್
02-04-25 05:49 pm Mangalore Correspondent ಕ್ರೈಂ
ಮಂಗಳೂರು, ಎ.2 : 20ಕ್ಕೂ ಹೆಚ್ಚು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಪಿಕಪ್ ವಾಹನದಲ್ಲಿ ತುಂಬಿಸಿ ಕಸಾಯಿಖಾನೆಗೆ ಒಯ್ಯುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿಯ ಮಹಮ್ಮದ್ ತೌಸಿಫ್ (26), ಫಾರಿಸ್ ಸಲಾಂ(26), ತೋಕೂರಿನ ಅರಾಫತ್ ಆಲಿ (36), ಮಹಮ್ಮದ್ ಅಫ್ರೀದ್ (31), ಮೂಡುಬಿದ್ರೆಯ ಅಬ್ದುಲ್ ನಜೀರ್ (31) ಬಂಧಿತರು. ಇವರು ಮಾರ್ಚ್ 28ರಂದು ಗೋವುಗಳನ್ನು ಸಾಗಿಸುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಸೂರಲ್ಪಾಡಿ ಮಸೀದಿ ಮುಂಭಾಗದಲ್ಲಿ ಅಡ್ಡಹಾಕಿದ್ದರು. ಈ ವೇಳೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದರು.




ಇದೇ ವೇಳೆ, ಪಿಕಪ್ ವಾಹನಕ್ಕೆ ಹಿಂಭಾಗದಲ್ಲಿ ಬೆಂಗಾವಲಾಗಿ ಬೊಲೆರೋ ವಾಹನದಲ್ಲಿದ್ದವರು ಬಜರಂಗದಳ ಕಾರ್ಯಕರ್ತರಿಗೆ ಗನ್ ತೋರಿಸಿ ಬೆದರಿಸಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಅದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ. ಘಟನೆಯಲ್ಲಿ 19 ಗೋವುಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ್ದರು. ಗೋವಿನ ಕೈಕಾಲುಗಳನ್ನು ಮೇಲಕ್ಕೆ ನೇತಾಡಿಸಿದ ರೀತಿ ಕಟ್ಟಿದ್ದು, ಕಿರಿದಾದ ಜಾಗದಲ್ಲಿ ಕಟ್ಟಿಕೊಂಡು ಬರುತ್ತಿದ್ದಾಗಲೇ ತಡೆದು ನಿಲ್ಲಿಸಲಾಗಿತ್ತು.
Illegal cow trafficking at Kaikamba, five arrested by Mangalore police. 25 cattle were rescued today by Hindu organisation activists near Gurupura Kaikamba in Surulpad, on the outskirts of Mangalore on 28th March.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm