ಬ್ರೇಕಿಂಗ್ ನ್ಯೂಸ್
19-12-20 02:43 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಪ್ಯಾಂಟ್ ಜೇಬಿನಿಂದ 50,000 ಸಾವಿರ ರೂ. ಹಣ ಎಗರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಓರ್ವ ಕಾಸರಗೋಡು ಮೂಲದ ಮಸ್ತಾಫ ಎಂದು ತಿಳಿದು ಬಂದಿದ್ದು, ಇನ್ನೋರ್ವ ಆರೋಪಿ ಸರಿಯಾದ ಹೆಸರು ಹೇಳುತ್ತಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಕೊಣಾಜೆಯ ವ್ಯಕ್ತಿಯೋರ್ವರು 51 ನಂಬರಿನ ಸಿಟಿ ಬಸ್ಸಿನಲ್ಲಿ ತೊಕ್ಕೊಟ್ಟಿಗೆ ಪ್ರಯಾಣಿಸಿ ಬಂದಿದ್ದರು. ಜೊತೆಯಲ್ಲಿ ಕುಟುಂಬದ ಇಬ್ಬರು ಮಹಿಳೆಯರು, ಒಂದು ಮಗು ಕೂಡ ಇತ್ತು.

ಇದೇ ವೇಳೆ, ದೇರಳಕಟ್ಟೆ ಯೇನೆಪೋಯ ಬಸ್ಸು ತಂಗುದಾಣದಲ್ಲಿ ಕಾಸರಗೋಡು ಮೂಲದ ಇಬ್ಬರು ಬಸ್ಸು ಹತ್ತಿದ್ದರು. ಕೊಣಾಜೆಯ ಕುಟುಂಬದವರು ತೊಕ್ಕೊಟ್ಟಿನಲ್ಲಿ ಬಸ್ಸಿನಿಂದ ಇಳಿಯುವ ವೇಳೆ ಕಳ್ಳರು ಆ ವ್ಯಕ್ತಿಯ ಜೇಬಿನಿಂದ 50,000 ರೂ. ಎಗರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕುಟುಂಬಸ್ಥರೊಂದಿಗಿದ್ದ ಮಗು ಜಾಣ್ಮೆ ಮೆರೆದು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ನೋಡಿ ಕಿರುಚಿದೆ. ಕೂಡಲೇ ಸ್ಥಳೀಯರು ಓರ್ವ ಕಳ್ಳ ಮುಸ್ತಾಫನನ್ನು ಹಿಡಿದು ಗೂಸಾ ಕೊಟ್ಟು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರು ತೊಕ್ಕೊಟ್ಟಿನಲ್ಲೇ ಇದ್ದ ಮತ್ತೋರ್ವ ಕಳ್ಳನನ್ನು ಬಂಧಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm