ಬ್ರೇಕಿಂಗ್ ನ್ಯೂಸ್
19-05-25 09:38 pm Mangalore Correspondent ಕ್ರೈಂ
ಮಂಗಳೂರು, ಮೇ 19 : ಕರೆನ್ಸಿ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ಒಳ್ಳೆ ಲಾಭಾಂಶ ದೊರೆಯಲಿದೆ ಎಂದು ವ್ಯಕ್ತಿಯೊಬ್ಬನನ್ನ ನಂಬಿಸಿ ಅಪರಿಚಿತರು 13,57,973 ರೂ. ಮೋಸ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೂರುದಾರ ಗೂಗಲ್ನಲ್ಲಿ ಹರ್ಬಲ್ ಪ್ರಾಡಕ್ಟ್ ಬಗ್ಗೆ ಹುಡುಕಾಟ ನಡೆಸುತ್ತಿದ್ದಾಗ ಟೆಲಿಗ್ರಾಂ ಖಾತೆಯ ಲಿಂಕ್ ಸಿಕ್ಕಿದ್ದು, ಅದರಲ್ಲಿ ಚಾಟ್ ಮಾಡಿದಾಗ ಸಾನ್ವಿ ಶೆಟ್ಟಿ ಎಂಬಾಕೆ ಸಂಪರ್ಕಕ್ಕೆ ಬಂದಿದ್ದಾಳೆ. ಆಕೆ ಟೆಲಿಗ್ರಾಂ ಮುಖೇನ ಕರೆನ್ಸಿ ಟ್ರೇಡಿಂಗ್ಗೆ ನೋಂದಣಿ ಮಾಡುವಂತೆ ತಿಳಿಸಿದ್ದಾಳೆ. ಆಕೆಯ ಮಾತನ್ನು ನಂಬಿ ದೂರುದಾರ 21,250 ರೂ. ಇನ್ವೆಸ್ಟ್ ಮಾಡಿದ್ದಾರೆ. ಬಳಿಕ ಹೂಡಿಕೆ ಹಣಕ್ಕೆ 2,550 ರೂ. ಲಾಭಾಂಶವನ್ನು ನೀಡಿದ್ದು, ಅದನ್ನು ವಿದ್ಡ್ರಾ ಮಾಡಿದ್ದಾರೆ. ಬಳಿಕ ಟೆಲಿಗ್ರಾಂ ಚಾನಲ್ಗೆ ಸೇರಿದ್ದು, ಅದರಲ್ಲಿ ಸೂಚಿಸಿದಂತೆ ಹಂತ ಹಂತವಾಗಿ 13,57,973 ರೂ. ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಆದರೆ ಬಳಿಕ ಹಣವನ್ನು ಹಿಂಪಡೆಯಲು ಸಾಧ್ಯವಾಗದೇ ಇದ್ದಾಗ ತಾನು ಮೋಸ ಹೋಗಿರುವುದು ಅರಿವಾಗಿ ನಗರದ ಸಿನ್ ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾರೆ.
Mangalore Currency Trading Scam, Man Loses Rs 13 Lakh Chasing Profit. Case has been registered at the cyber crime police station.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm