ಬ್ರೇಕಿಂಗ್ ನ್ಯೂಸ್
29-05-25 01:13 pm HK News Desk ಕ್ರೈಂ
ಚಿಕ್ಕಮಗಳೂರು, ಮೇ 29 : ನವಜಾತ ಶಿಶು, ಹೆಣ್ಣು ಮಗುವನ್ನ ದಂಪತಿ, ಕಾರ್ಕಳ ಮೂಲದ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿ ಸಿಕ್ಕಿಬಿದ್ದು ಪೊಲೀಸರಿಗೆ ಅತಿಥಿಯಾದ ಘಟನೆ ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ. ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮಗು ಮಾರಿದ ರತ್ನ ಮತ್ತು ಸದಾನಂದ ದಂಪತಿ ಪೊಲೀಸರಿಗೆ ಅತಿಥಿಯಾಗಿದ್ದಾರೆ.
ಮಗು ಮಾರಾಟಕ್ಕೆ ಸಹಕರಿಸಿದ ನಿವೃತ್ತ ನರ್ಸ್, ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಕುಸುಮ ಕೂಡ ಬಂಧನ ಆಗಿದ್ದಾರೆ. ಕುಸುಮಾ ಅವರ ಸಹೋದರ ಕಾರ್ಕಳದ ರಾಘವೇಂದ್ರ ಎಂಬುವರಿಗೆ ಮಗುವನ್ನು ಮಾರಾಟ ಮಾಡಲಾಗಿತ್ತು. ಎರಡು ದಿನದ ಹಿಂದೆ ಜನಿಸಿದ್ದ ಮಗುವನ್ನ ದಂಪತಿ 1 ಲಕ್ಷಕ್ಕೆ ಮಾರಾಟ ಮಾಡಿದ್ದರು.

ವಿಷಯ ತಿಳಿದ ಎನ್.ಆರ್. ಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಣೆ ಮಾಡಿದ್ದು ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಿದ್ದಾರೆ. ರತ್ನ- ಸದಾನಂದ ದಂಪತಿಗೆ ಮೂವರು ಮಕ್ಕಳಿದ್ದು ಇಬ್ಬರನ್ನು ಇದೇ ರೀತಿ ಮಾರಾಟ ಮಾಡಿರೋ ಶಂಕೆಯಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
Chikkamagaluru Couple Caught Selling Newborn to Karkala Man, Nurse nabbed in 1 Lakh Deal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm