ಬ್ರೇಕಿಂಗ್ ನ್ಯೂಸ್
03-06-25 10:25 pm Mangalore Correspondent ಕ್ರೈಂ
ಮಂಗಳೂರು, ಜೂನ್ 3 : ಬಂಟ್ವಾಳ ತಾಲೂಕಿನ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಹಲ್ಲೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ತೆಂಕಬೆಳ್ಳೂರು ನಿವಾಸಿ ಅಭಿನ್ ರೈ (32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಎಂದು ಗುರುತಿಸಲಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಮತ್ತಿಬ್ಬರ ಬಂಧನ ಆಗಿದೆ.
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿ ನಗರ ಭದ್ರಕಾಳಿ ದೇವಸ್ಥಾನ ಬಳಿಯ ನಿವಾಸಿ ಪೃಥ್ವಿರಾಜ್ (21) ಹಾಗೂ ಬಂಟ್ವಾಳ ನಿವಾಸಿ ಚಿಂತನ್ (19), ತೆಂಕಬೆಳ್ಳೂರು ಗ್ರಾಮದ ಸುಮಿತ್ ಅಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬವರನ್ನು ಪೊಲಿಸರು ಈಗಾಗಲೇ ಬಂಧಿಸಿದ್ದರು.
ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ಇರಾಕೋಡಿಯಲ್ಲಿ ಮೇ 27ರಂದು ಹತ್ಯೆ ಮಾಡಲಾಗಿತ್ತು. ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ತನಿಖೆ ಮುಂದುವರಿಸಲಾಗಿದೆ.
In a significant development in the Abdul Rahiman murder and Kalandar Shafi assault case, the police have arrested two more individuals, bringing the total number of arrests to seven. The newly arrested suspects have been identified as Abhin Rai (32), a resident of Tenkabelluru, and Tejaksha (24), a resident of Badagabelluru. They are accused of assisting in the murder and assault that took place on May 27 in Kolattamajalu, Bantwal taluk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm