ಬ್ರೇಕಿಂಗ್ ನ್ಯೂಸ್
12-06-25 12:31 pm HK News Desk ಕ್ರೈಂ
ಪಣಜಿ, ಜೂ 12 : ಬಕ್ರೀದ್ ಪಾರ್ಟಿಗೆ ಬರಲು ಹೇಳಿ ಮೂವರು ಅಪ್ರಾಪ್ತ ಬಾಲಕಿಯರನ್ನ ಕರೆಸಿ ಇಬ್ಬರು ಸ್ನೇಹಿತರೇ ಅತ್ಯಾಚಾರವೆಸಗಿರುವ ಘಟನೆ ಗೋವಾದಲ್ಲಿ ನಡೆದಿದೆ. ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹೋಟೆಲ್ ಮಾಲಕ, ಮ್ಯಾನೇಜರ್ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಜೂನ್ 8 ರಂದು ಈ ಘಟನೆ ನಡೆದಿದ್ದು, ಬಾಲಕಿಯರ ಪೋಷಕರು ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.
ಬಾಲಕಿಯರು 11, 13 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಅವರಲ್ಲಿ ಇಬ್ಬರು ಒಡಹುಟ್ಟಿದವರು. ಪೊಲೀಸರ ಪ್ರಕಾರ, ಬಾಲಕಿಯರಿಗೆ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಗಳ ಪರಿಚಯವಾಗಿದ, ಪ್ರತಿನಿತ್ಯ ಚಾಟಿಂಗ್ ನಲ್ಲಿ ತೊಡಗಿಕೊಂಡಿದ್ದ ಬಾಲಕಿಯರಿಗೆ, ಬಕ್ರಿದ್ ಹಬ್ಬಕ್ಕೆ ಪಾರ್ಟಿ ಇದೆ ಮಸ್ತಿ ಮಾಡೋಣ ಬನ್ನಿ ಎಂದು ಆರೋಪಿಗಳು ಕರೆದಿದ್ದಾರೆ. ಪಾರ್ಟಿಗೆ ಹೋದ ಬಾಲಕಿಯರು ಮೋಜು ಮಸ್ತಿಯಲ್ಲಿ ತೊಡಗಿದ್ದು ನಂತರ ಸೋಶಿಯಲ್ ಮೀಡಿಯಾ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದಾರೆ.
ಪೊಲೀಸರು ನಾಪತ್ತೆಯಾಗಿದ್ದ ಬಾಲಕಿಯರನ್ನ ಹುಡುಕಲು ಹಲವಾರು ತಂಡಗಳನ್ನು ರಚಿಸಿದ್ದು ನಂತರ ಅದೇ ದಿನ ಕ್ಯಾಲಂಗುಟ್ ಬೀಚ್‌ನ ಹೋಟೆಲ್ ರೂಮ್ ನಲ್ಲಿ ಪತ್ತೆಯಾಗಿದ್ದಾರೆ. ಅತ್ಯಾಚಾರವೆಸಗಿದ ಆರೋಪಿಗಳಾದ ಅಲ್ತಾಫ್ (19) ಮತ್ತು ಓಂ (21)ನನ್ನ ಪೊಲೀಸರು ಲಾಕ್ ಮಾಡಿದ್ದಾರೆ.
ಪೊಲೀಸರ ಬಳಿ ಘಟನೆ ಬಗ್ಗೆ ಮಾಹಿತಿ ನೀಡಿರುವ ಬಾಲಕಿಯರು, ಇಬ್ಬರು ಆರೋಪಿಗಳು ಈದ್ ಆಚರಣೆಗೆಂದು ನಮ್ಮನ್ನ ಹೋಟೆಲಿಗೆ ಬರುವಂತೆ ಹೇಳಿದರು. ನಂತರ ಹೋಟೆಲ್ ರೂಮ್ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಬಾಯಿಬಿಟ್ಟಿದ್ದಾರೆ.
ಇನ್ನು ಅಪ್ರಾಪ್ತ ಬಾಲಕಿಯರಿಗೆ ರೂಮ್ ಕೊಟ್ಟಿದ್ದನ್ನ ಪ್ರಶ್ನಿಸಿ ಹೋಟೆಲ್ ಮಾಲೀಕ ಮತ್ತು ಮ್ಯಾನೇಜರ್ ನನ್ನ ಪೊಲೀಸ್ರು ಬಂಧಿಸಿ ಗ್ರಹಚಾರ ಬಿಡಿಸಿದ್ದಾರೆ.
Three Minors Lured to Birthday Party, Later raped; Three Arrested in Goa including hotel owner. In a shocking incident reported from Goa, three underage girls were allegedly abused after being invited to a birthday celebration by acquaintances. The incident, which occurred on June 8, has led to the arrest of two young men and a hotel owner.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm