ಬ್ರೇಕಿಂಗ್ ನ್ಯೂಸ್
17-06-25 12:10 pm HK News Desk ಕ್ರೈಂ
ಕೋಲಾರ, ಜೂ 17 : ಕರ್ನಾಟಕದಲ್ಲಿ ಮತ್ತೊಂದು ATM ಕಳ್ಳತನ ವರದಿಯಾಗಿದ್ದು, ಎಟಿಎಂಗೆ ನುಗ್ಗಿದ ದುಷ್ಕರ್ಮಿಗಳು, 27 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ
ಕೋಲಾರ ಜಿಲ್ಲೆಯ ಗುಲ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ 4.30 ರ ಸುಮಾರಿಗೆ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ಇಲ್ಲದ ಎಸ್ಬಿಐ ಎಟಿಎಂ ಗೆ ನುಗ್ಗಿದ ದುಷ್ಕರ್ಮಿಗಳು 27 ಲಕ್ಷ ರೂ.ಗೂ ಹೆಚ್ಚು ಹಣವನ್ನ ದೋಚಿ ಪರಾರಿಯಾಗಿದ್ದಾರೆ.
ಸೆಕ್ಯೂರಿಟಿ ಇಲ್ಲದ ಎಟಿಎಂ ಕಿಯೋಸ್ಕ್ ಅನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಎಟಿಎಂ ಮಷಿನ್ ನ ಕ್ಯಾಶ್ ಬಾಕ್ಸ್ ಒಡೆದು ನಗದು ದೋಚಿದ್ದಾರೆ.
ಎಟಿಎಂನಲ್ಲಿದ್ದ ಸಿಸಿಟಿವಿಯಲ್ಲಿ ತಮ್ಮ ಗುರುತು ಮರೆಮಾಚಲು ಸಿಸಿಟಿವಿ ಕ್ಯಾಮೆರಾದ ಮೇಲೆ ಕಪ್ಪು ಬಣ್ಣವನ್ನು ಎರಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂತೆಯೇ ಕಿಯೋಸ್ಕ್ನೊಳಗಿನ ಎಚ್ಚರಿಕೆ ವ್ಯವಸ್ಥೆಗಳು ಸಹ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದು ಕಳ್ಳರಿಗೆ ನೆರವಾಗಿದೆ ಎಂದು ಹೇಳಲಾಗಿದೆ.
ಗ್ಯಾಸ್ ಕಟ್ಟರ್ಗಳನ್ನು ಬಳಸಿ, ಕಳ್ಳರು ಎಟಿಎಂ ಯಂತ್ರವನ್ನು ಒಡೆದು 27.62 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ತಿಳಿಸಿದ್ದಾರೆ.
In yet another alarming case of ATM theft in Karnataka, unidentified miscreants looted over ₹27 lakh in cash from a State Bank of India (SBI) ATM in Kolar district during the early hours of Monday. The incident occurred around 4:30 AM in the Gulpet Police Station limits. According to the police, the criminals targeted an unmanned ATM kiosk, breaking open the machine's cash box and escaping with ₹27.62 lakh.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm