ಬ್ರೇಕಿಂಗ್ ನ್ಯೂಸ್
29-06-25 11:15 pm Udupi Correspondent ಕ್ರೈಂ
ಉಡುಪಿ, ಜೂನ್ 29 : ಬೆಂಗಳೂರಿನಿದ ಉಡುಪಿಗೆ ಬರುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಪರ್ಸ್ ಮತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಮೇ 22ರಂದು ಬೆಂಗಳೂರು ಯಲಹಂಕ ನಿವಾಸಿ ರಾಧಿಕಾ ಎಂಬವರು ಸಹೋದರ ಹರಿಪ್ರಸಾದ್ ಜೊತೆಗೆ ಪಂಚಗಂಗಾ ಎಕ್ಸ್ಪ್ರೆಸ್ ರೈಲಿನಲ್ಲಿ ಉಡುಪಿಗೆ ಆಗಮಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ರಾಧಿಕಾ ಅವರು ರೈಲಿನಲ್ಲಿ ರಾತ್ರಿ ಮಲಗುವ ವೇಳೆ ಚಿನ್ನದ ಒಡವೆಗಳಿದ್ದ ಪರ್ಸನ್ನು ಬ್ಯಾಗಿನಲ್ಲಿಟ್ಟು ಆ ಬ್ಯಾಗನ್ನು ತಮ್ಮ ತಲೆಯ ಪಕ್ಕದಲ್ಲಿ ಇಟ್ಟು ಮಲಗಿದ್ದರು. ಮೇ 23ರಂದು ನಸುಕಿನ 4.25ಕ್ಕೆ ಎಚ್ಚರಗೊಂಡು ಬ್ಯಾಗ್ ನೋಡಿದಾಗ ಚಿನ್ನದ ಒಡವೆಗಳಿದ್ದ ಪರ್ಸ್ ಮತ್ತು ಅದರ ಜತೆಯಲ್ಲಿ ಕವರ್ನಲ್ಲಿದ್ದ ಹಣ ಕಾಣೆಯಾಗಿತ್ತು. ರೈಲು ಆಗಷ್ಟೇ ಮೂಲ್ಕಿ ನಿಲ್ದಾಣ ಬಿಟ್ಟು ತೆರಳಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪರ್ಸ್ನಲ್ಲಿದ್ದ 22 ಗ್ರಾಂ ತೂಕದ ಹವಳದ ಚಿನ್ನದ ನೆಕ್ಲೇಸ್, 22 ಗ್ರಾಂ ತೂಕದ 2 ಚಿನ್ನದ ಬಳೆಗಳು, 36 ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ ಸೇರಿದಂತೆ 16.69 ಲಕ್ಷ ರೂ. ಮೌಲ್ಯದ 170.4 ಗ್ರಾಂ ಚಿನ್ನಾಭರಣ ಹಾಗೂ 3 ಸಾವಿರ ರೂ. ನಗದು ಕಳವಾಗಿದೆ. ಕಳ್ಳತನ ಪ್ರಕರಣವು ಮೇ 22ರ ರಾತ್ರಿ ಮತ್ತು ಮೇ 23ರ ಬೆಳಗ್ಗಿನ ಜಾವದ ನಡುವೆ ನಡೆದಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a late-reported case, gold ornaments worth over ₹16.69 lakh and cash were stolen from a Bengaluru woman traveling to Udupi by train. The incident took place during the early hours of May 23, and a complaint has now been registered at the Kapu Police Station
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm