ಬ್ರೇಕಿಂಗ್ ನ್ಯೂಸ್
02-07-25 10:15 pm Bangalore Correspondent ಕ್ರೈಂ
ಬೆಂಗಳೂರು, ಜು 02 : ರಹಸ್ಯವಾಗಿ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಯ ವೀಡಿಯೋ ರೆಕಾರ್ಡ್ ಮಾಡುತ್ತಿದ್ದ ಟೆಕ್ಕಿಯನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.
ಇನ್ಫೋಸಿಸ್ ಕಂಪನಿಯ ಉದ್ಯೋಗಿ, ಆಂಧ್ರಪ್ರದೇಶ ಮೂಲದ ಸ್ವಪ್ನಿಲ್ ನಾಗೇಶ್ ಮಲಿ (28) ಬಂಧಿತ ಟೆಕ್ಕಿ
ಆರೋಪಿ ಕಂಪನಿಯ ಶೌಚಾಲಯದ ಕಮೋಡ್ ಮೇಲೆ ನಿಂತು ರಹಸ್ಯವಾಗಿ ಮೊಬೈಲ್‌ನಲ್ಲಿ ಮಹಿಳೆಯರ ವಿಡಿಯೋಗಳನ್ನು ಸೆರೆ ಹಿಡಿಯುತ್ತಿದ್ದ , ಅದರ ಪ್ರತಿಬಿಂಬ ಎದುರುಗಡೆಯ ಬಾಗಿಲಿನ ಮೇಲೆ ಕಾಣಿಸಿದೆ. ಇದನ್ನು ಕಂಡ ಮಹಿಳೆ ಕೂಡಲೇ ಹೊರಬಂದು ಶೌಚಾಲಯದ ಒಳ ಹೋಗಿ ಪರಿಶೀಲಿಸಿದಾಗ ಕಾಮುಕ ಆರೋಪಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆರೋಪಿಯ ಮೊಬೈಲ್ ಪರಿಶೀಲನೆ ಮಾಡಿದಾಗ ಸುಮಾರು 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ಪತ್ತೆಯಾಗಿವೆ.
ಇಷ್ಟಾದರೂ ಇನ್ಫೋಸಿಸ್ ಸಂಸ್ಥೆ ಆರೋಪಿಯಿಂದ ಕ್ಷಮೆ ಕೇಳಿಸಿ ಸುಮ್ಮನಾಗಿತ್ತು. ಈ ವಿಚಾರ ತಿಳಿದ ಮಹಿಳಾ ಉದ್ಯೋಗಿಯ ಪತಿ ಕಂಪನಿ ವಿರುದ್ಧ ಆಕ್ರೋಶ ಹೊರಹಾಕಿ, ಕಂಪನಿಗೆ ಬಂದು ಗಲಾಟೆ ಮಾಡಿದ್ದಾರೆ, ಅಲ್ರಿ..ಇಂತವರನ್ನ ಎಂಗ್ರಿ ಕೆಲಸಕ್ಕೆ ಇಟ್ಕೊಂಡಿದ್ದೀರಾ? ಎಂದು ಅವಾಜ್ ಹಾಕಿದ್ದಾರೆ. ಅಲ್ಲದೇ ಕಾಮುಕನ ವಿರುದ್ದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ದೂರನ್ನಾಧರಿಸಿ ಆರೋಪಿಯನ್ನ ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
In a shocking incident, a 28-year-old techie working at Infosys has been arrested by the Electronic City Police for secretly recording videos of female employees inside the company restroom.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm