ಬ್ರೇಕಿಂಗ್ ನ್ಯೂಸ್
15-07-25 01:13 pm HK News Desk ಕ್ರೈಂ
Photo credits : AI IMAGE - Representative Image
ಕಾರ್ಕಳ, ಜುಲೈ 15 : ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಹಿಂದು- ಮುಸ್ಲಿಂ ಮಧ್ಯೆ ದ್ವೇಷ ಬಿತ್ತುವ ರೀತಿ ಪ್ರಚೋದನಕಾರಿ ಬರಹ ಬರೆದ ಪ್ರಕರಣ ಸಂಬಂಧಿಸಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ.
ಮೇ 7ರಂದು ಸಂಜೆ 7 ಗಂಟೆಗೆ ಹಾಸ್ಟೆಲ್ ಮೊದಲ ಮಹಡಿಯ ಶೌಚಾಲಯದಲ್ಲಿ ಗೋಡೆಯ ಮೇಲೆ ಅಶ್ಲೀಲ ಪದಗಳನ್ನು ಬಳಸಿ ಪ್ರಚೋದನಕಾರಿಯಾಗಿ ಬರಹ ಬರೆಯಲಾಗಿತ್ತು. ಹಾಸ್ಟೆಲ್ ವಿದ್ಯಾರ್ಥಿಗಳೇ ಈ ಕೃತ್ಯ ಎಸಗಿದ್ದಾರೆಂದು ನಂಬಲಾಗಿತ್ತು. ಈ ಬಗ್ಗೆ ನಿಟ್ಟೆ ಕಾಲೇಜಿನ ಮಹಿಳಾ ಹಾಸ್ಟೆಲ್ ಮ್ಯಾನೇಜರ್ ಪೊಲೀಸ್ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿತ್ತು. ಭಾರತ್- ಪಾಕ್ ಸಂಘರ್ಷದ ಸಂದರ್ಭದಲ್ಲಿ ಬರೆಯಲಾಗಿದ್ದ ಪ್ರಚೋದನಕಾರಿ ಬರಹದ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ನಡೆಸಿದ್ದರು. ಆದರೆ ಸರಿಯಾದ ಸಾಕ್ಷ್ಯ ಸಿಕ್ಕಿರಲಿಲ್ಲ.
ಇದೀಗ ಕೈಬರಹದ ಹೋಲಿಕೆ ಆಧರಿಸಿ ಪೊಲೀಸರು ಆರೋಪಿ ವಿದ್ಯಾರ್ಥಿನಿಯನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿ ಫಾತಿಮಾ ಶಬ್ನಾ (21) ಎಂಬಾಕೆಯನ್ನು ಬಂಧಿಸಿದ್ದು, ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
In a significant development, police have arrested a female student from Kasaragod, Kerala, in connection with a provocative communal message written inside the women’s hostel at NITTE Engineering College. The message, which allegedly attempted to incite hatred between Hindu and Muslim communities, was found on the toilet wall of the hostel.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm