ಬ್ರೇಕಿಂಗ್ ನ್ಯೂಸ್
24-12-20 11:51 am Mangalore Correspondent ಕ್ರೈಂ
ಮಣಿಪಾಲ, ಡಿ.23: ಮಣಿಪಾಲದ ಪೊಲೀಸ್ ವಸತಿಗೃಹಕ್ಕೆ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ.
ಡಿ.20ರ ಬೆಳಗ್ಗೆ 10.30ರಿಂದ ಡಿ.22ರ ರಾತ್ರಿ 8.30ರ ಅವಧಿಯಲ್ಲಿ ಮಣಿಪಾಲ ಪೊಲೀಸ್ ವಸತಿ ಗೃಹದ 9ನೇ ಬ್ಲಾಕ್‌ನಲ್ಲಿ ವಾಸವಾಗಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಸುರೇಂದ್ರ ಬೋವಿ ಎಂಬವರ ಮನೆಯ ಬಾಗಿಲಿನ ಚೀಲಕವನ್ನು ಮುರಿದು ಒಳನುಗ್ಗಿದ ಕಳ್ಳರು, ಬೆಡ್ ರೂಮ್‌ನ ಗೊದ್ರೇಜ್ ಕಪಾಟಿನಲ್ಲಿಟ್ಟಿದ್ದ 24,200 ರೂ. ಮೌಲ್ಯದ ಸೊತ್ತು ಗಳನ್ನು ಕಳವು ಮಾಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದೇ ರೀತಿ 2017ರ ಜನವರಿಯಲ್ಲೂ ಇಲ್ಲಿನ ಪೊಲೀಸ್ ವಸತಿ ಗೃಹದ ಆರನೇ ಬ್ಲಾಕ್‌ನಲ್ಲಿರುವ ಎರಡು ಮನೆಗಳಿಗೆ ಮತ್ತು ಫ್ರೆಬವರಿಯಲ್ಲಿ ನಾಲ್ಕು ಮತ್ತು ಐದನೆ ಬ್ಲಾಕ್‌ನಲ್ಲಿರುವ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಘಟನೆ ನಡೆದಿತ್ತು.
Thieves rob gold from the house a police Constable in police quarters in Manipal.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am