ಬ್ರೇಕಿಂಗ್ ನ್ಯೂಸ್
01-08-25 05:05 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 1 : ಎರಡು ಕಾರುಗಳಲ್ಲಿ ಭಾರೀ ಪ್ರಮಾಣದ ಗಾಂಜಾ ಸಾಗಿಸುತ್ತಿದ್ದಾಗ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಮೂವರು ಆರೋಪಿಗಳ ಸಹಿತ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 31ರಂದು ಎರಡು ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಕಾರುಗಳನ್ನು ಅಡ್ಡಹಾಕಿದ್ದಾರೆ. ಆರೋಪಿಗಳು ಆಂಧ್ರ ಪ್ರದೇಶದಿಂದ ಗಾಂಜಾ ಸಾಗಾಟ ಮಾಡಕೊಂಡು ಮಂಗಳೂರಿಗೆ ಬಂದಿದ್ದರು.



ಕಾಸರಗೋಡು ಜಿಲ್ಲೆಯ ಆದೂರು ನಿವಾಸಿ ಮಸೂದ್ ಎಂ.ಕೆ., ದೇಲಂಪಾಡಿ ನಿವಾಸಿಗಳಾದ ಮೊಹಮ್ಮದ್ ಆಶಿಕ್ ಮತ್ತು ಸುಬೇರ್ (30) ಎಂಬವರು ಬಂಧಿತರು. ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು (KA-21-P-9084 ಹಾಗೂ KL-14-AF-7010) ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಸೊತ್ತಿನ ಒಟ್ಟು ಮೌಲ್ಯ ಸುಮಾರು 46,20,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು ನಗರ ಪೊಲೀಸರಿಂದ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು, ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
In a major crackdown on narcotics smuggling, the Mangaluru City Crime Branch (CCB) police have seized 123 kilograms of ganja and arrested three individuals while they were transporting the contraband in two cars. Acting on a tip-off, the CCB intercepted two vehicles carrying ganja on July 31 near Mathadakere at Kantavara Cross in Beluvai village, Moodbidri taluk
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am