ಬ್ರೇಕಿಂಗ್ ನ್ಯೂಸ್
16-08-25 10:49 pm Mangalore Correspondent ಕ್ರೈಂ
ಮಂಗಳೂರು, ಆ.16 : ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವಿಸಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೊಂಡಂತಿಲ ಗ್ರಾಮದ ಬಿತ್ತುಪಾದೆ ಬಸ್ ಸ್ಟ್ಯಾಂಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ಪದವು ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿ ರಕ್ಷಿತ್ (32) ಮತ್ತು ಮಸೀದಿ ಬಳಿಯ ನಿವಾಸಿ ಮೊಹಮ್ಮದ್ ಸಫ್ವಾನ್ (21)ನನ್ನು ಪೊಲೀಸರು ಬಂಧಿಸಿದ್ದಾರೆ.
ನೀರುಮಾರ್ಗ ಮಾಣೂರು ಕೊಲ್ಚಾರ್ ರೋಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ ಸೋಮನಾಥ ಕಟ್ಟೆ ಬಳಿಯ ನಿವಾಸಿ ಹಿತೇಶ್ (23) ಮತ್ತು ಸಹ್ಯಾದ್ರಿ ಕಾಲೇಜು ಬಳಿಯ ರವೀಶ್ (29)ನನ್ನು ಬಂಧಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನೀರುಮಾರ್ಗ ಜಂಕ್ಷನ್ ಬಳಿಯಿಂದ ಅಡ್ಯಾರ್ಪದವು ನಿವಾಸಿ ಮೊಹಮ್ಮದ್ ಇರ್ಷಾದ್ (23) ಎಂಬಾತನನ್ನು ಬಂಧಿಸಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಪಂಪ್ವೆಲ್ ಮೇಲ್ಸೇತುವೆ ಕೆಳಗೆ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಹೃತಿಕ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ
Police from Mangaluru Rural and Kankanady Town stations have arrested six individuals for allegedly consuming ganja (cannabis) at various locations under their jurisdiction.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm