ಬ್ರೇಕಿಂಗ್ ನ್ಯೂಸ್
10-08-20 03:26 pm Headline Karnataka News Network ಕ್ರೈಂ
ಹಾವೇರಿ, ಆಗಸ್ಟ್ 10: ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ದ್ಯಾಮವ್ವನ ಗುಡಿ ಓಣಿಯಲ್ಲಿ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಅತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾರ್ಥಿನಿ ಗಣಿತ ವಿಷಯಲ್ಲಿ ಫೇಲಾಗಿದ್ದಳು ಎನ್ನಲಾಗಿದ್ದು. ಇದರಿಂದ ಮನನೊಂದ ವಿದ್ಯಾರ್ಥಿನಿ ದ್ಯಾಮವ್ವನ ಗುಡಿ ಓಣಿಯಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಾಲಕಿ ಒದ್ದಾಟವನ್ನು ಗಮನಿಸಿದ ಸ್ಥಳೀಯರು ಬಾಲಕಿಯನ್ನು ರಕ್ಷಿಸಿ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.
ಮತ್ತೊಬ್ಬ ವಿದ್ಯಾರ್ಥಿನಿ ಬ್ಯಾಡಗಿ ತಾಲೂಕು ಕಾಶಂಬಿ ಗ್ರಾಮದವಳಾಗಿದ್ದು ಕಡಿಮೆ ಅಂಕ ಬಂದಿದೆ ಎಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm