ಬ್ರೇಕಿಂಗ್ ನ್ಯೂಸ್
25-09-25 08:18 pm Mangalore Correspondent ಕ್ರೈಂ
ಮಂಗಳೂರು, ಸೆ.25: ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ತಂಡ ಮತ್ತು ಬರ್ಕೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಗರದ ಕೊಡಿಯಾಲ್ ಬೈಲಿನ ಗುಜರಾತಿ ಶಾಲೆಯ ಗ್ರೌಂಡ್ ಬಳಿಯ ಭಗವತಿ ನಗರದ ಬಳಿ ನಿಷೇಧಿತ ಕಪ್ಪು ಬಣ್ಣದ ಓಪಿಯಂ ಮಾದಕ ಪದಾರ್ಥವನ್ನು ಸಾಗಿಸುತ್ತಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ವಾಸುದೇವ(48) ಮತ್ತು ಈತನಿಗೆ ಮಾದಕ ವಸ್ತುವನ್ನು ಪೂರೈಸಿದ್ದ ರಾಜಸ್ಥಾನ್ ಮೂಲದ ಮಂಗಲ್ ಚೌಧರಿ(44) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸುಮಾರು ನಲ್ವತ್ತು ಸಾವಿರ ರೂಪಾಯಿ ಬೆಲೆಬಾಳುವ 151 ಗ್ರಾಂ ಓಪಿಯಂ ಮಾದಕ ವಸ್ತು, 2 ಮೊಬೈಲ್, ಒಂದು ದ್ಬಿಚಕ್ರ ವಾಹನ ವಶಪಡಿಸಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಆ ಕ್ರ 99/25 ರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಮಾರ್ಗದರ್ಶನದಲ್ಲಿ ಮಂಗಳೂರು ಕೇಂದ್ರ ಉಪ ವಿಭಾಗದ ಅಪರಾಧ ವಿಭಾಗ ಮತ್ತು ಬರ್ಕೆ ಠಾಣೆಯ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
In a joint operation, the Central ACP subdivision team and Barke Police arrested two Rajasthan-origin accused for trafficking opium near Bhagavathi Nagar, close to the Gujarati School Grounds in Kodialbail, Mangaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am