ಬ್ರೇಕಿಂಗ್ ನ್ಯೂಸ್
28-12-20 01:03 pm Headline Karnataka News Network ಕ್ರೈಂ
ನವದೆಹಲಿ, ಡಿ.28: ಮಹಿಳೆಯೊಬ್ಬಳು ಐದು ತಿಂಗಳ ಮಗುವನ್ನು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಗುಡ್ಡಿಸಿಂಗ್ ಗೊಂಡ್(27) ಜಿಲ್ಲೆಯ ಸುಖರ್ ಗ್ರಾಮದ ನಿವಾಸಿಯಾಗಿದ್ದಾರೆ. ಆಕೆ ತಾನು ಹೆತ್ತ ಗಂಡು ಮಗುವನ್ನು ತನ್ನ ಕೈಯಾರೆ ಬೆಂಕಿ ಹಚ್ಚಿ ಕೊಂದಿದ್ದಾಳೆ.
ಈ ವಿಚಾರವಾಗಿ ತನಿಖೆ ನಡೆಸಿದ ಚಿತ್ರಂಗಿ ಪೊಲೀಸ್ ಠಾಣೆಯ ಪೊಲೀಸರು ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದು, ಆಕೆ ತನ್ನ ಮಗುವಿಗೆ ಯಾವಾಗ ಬೆಂಕಿ ಹಚ್ಚಿದ್ದಾಳೆ ಎಂಬ ಅರಿವೇ ಇರಲಿಲ್ಲ. ಮತ್ತು ಮಹಿಳೆ ತನ್ನ ಅಪರಾಧವನ್ನು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆ ಕುರಿತಂತೆ ಆರೋಪಿ ವಿರುದ್ಧ ದೂರು ದಾಖಲಿಸಿದ್ದ ಆಕೆಯ ಅತ್ತೆ, ಮನೆಯಲ್ಲಿ ಮಗು ತುಂಬಾ ಅಳುತ್ತಿತ್ತು ಎಂದು ಗುಡ್ಡಿ ತನ್ನ ಮೊಮ್ಮಗನಿಗೆ ಬೆಂಕಿ ಹಚ್ಚಿದ್ದಾಳೆ ಎಂದು ಹೇಳಿದ್ದಾರೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಆರೋಪಿ ಗುಡ್ಡಿಗೆ ಮೂವರು ಪುತ್ರಿಯರಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ ನಂತರ ವಿಚಿತ್ರವಾಗಿ ವರ್ತಿಸಲು ಆರಂಭಿಸಿದಳು. ಬಳಿಕ ಈಗ ಮಗುವನ್ನು ಬೆಂಕಿ ಹಚ್ಚಿ ಕೊಂದಿದ್ದಾಳೆ. ಆಕೆಗೆ ಮಾಂತ್ರಿಕ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಪೊಲೀಸರಿಗೆ ತನಿಖೆಯಲ್ಲಿ ತಿಳಿದುಬಂದಿದೆ.
ಗುಡ್ಡಿಯು ಅತೀಂದ್ರಿಯ ಅಭ್ಯಾಸದಿಂದಾಗಿ ತನ್ನ ಮಗುವನ್ನು ಕೊಂದಿದ್ದಾಳೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಆದ್ರೆ ಈ ಪ್ರಕರಣದಲ್ಲಿ ಮಾಂತ್ರಿಕನು ಭಾಗಿಯಾಗಿದ್ದಾನೆಯೇ ಮತ್ತು ಆಕೆ ಅತೀಂದ್ರಿಯ ಅಭ್ಯಾಸದಿಂದ ಮಗುವನ್ನು ಆಕೆಯೇ ಕೊಂದಿದ್ದಾಳಾ..? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
An A27-year-old woman has been arrested for allegedly killing her five-month-old baby boy at Singrauli district in Madhya Pradesh.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am