ಬ್ರೇಕಿಂಗ್ ನ್ಯೂಸ್
08-11-25 11:15 pm Mangalore Correspondent ಕ್ರೈಂ
ಮಂಗಳೂರು, ನ.8 : ಸಾಮಾಜಿಕ ಜಾಲತಾಣ Instagram ನ target_boy900 ಎಂಬ ಖಾತೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ, ಪ್ರತೀಕಾರಕ್ಕೆ ಪ್ರಚೋದಿಸುವಂತಹ ಸಂದೇಶವನ್ನು ಪ್ರಸಾರ ಮಾಡಿದ ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಜೂನ್ 2 ರಂದು ಕಡಬ ಪೊಲೀಸ್ ಠಾಣೆಯಲ್ಲಿ ಅಕ್ರ: 40/2025 ಕಲಂ: 55,353(2) r/w 103 BNS-2023 ರಂತೆ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ.8 ರಂದು ಆರೋಪಿ ಮಂಗಳೂರು ಕಸಬಾ ಬೆಂಗ್ರೆ ನಿವಾಸಿ ಮಹಮ್ಮದ್ ಮುನಾವರ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದ್ದಾರೆ.
A youth has been taken into custody by the Kadaba Police for allegedly posting a provocative message on Instagram inciting communal hatred and revenge in connection with a recent murder in Dakshina Kannada district.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm