ಬ್ರೇಕಿಂಗ್ ನ್ಯೂಸ್
19-11-25 11:17 pm Mangalore Correspondent ಕ್ರೈಂ
ಮಂಗಳೂರು, ನ.19 : ಗಂಡನ ಮೇಲಿನ ಕೋಪದಲ್ಲಿ ಟೆಕ್ಸ್ ಟೈಲ್ ಅಂಗಡಿಗೆ ಬುಧವಾರ ಸಂಜೆ ವೇಳೆಗೆ ಬುರ್ಖಾ ಧರಿಸಿ ಬಂದಿದ್ದ ಪತ್ನಿಯೇ ತನ್ನ ಪತಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಕೃಷ್ಣ ಕುಮಾರ್ ಸೋಮಯಾಜಿ ಹಲ್ಲೆಗೀಡಾದವರಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದು ಹಲ್ಲೆ ಮಾಡಿದ್ದಾರೆ.





ಬಿ.ಸಿ ರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ಸಂಜೆ ಏಳು ಗಂಟೆ ವೇಳೆಗೆ ಬುರ್ಖಾ ಧರಿಸಿ ಗ್ರಾಹಕನ ಸೋಗಿನಲ್ಲಿ ಬಂದಿದ್ದ ಪತ್ನಿ ಕ್ಯಾಶ್ ಕೌಂಟರ್ ನಲ್ಲಿ ಕುಳಿತ್ತಿದ್ದ ಪತಿಗೆ ಕತ್ತಿಯಲ್ಲಿ ಕಡಿದು ಪರಾರಿಯಾಗಿದ್ದರು. ಕೈಗೆ ಗಂಭೀರ ಗಾಯಗೊಂಡ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇತ್ತೀಚೆಗೆ ಗಂಡ - ಹೆಂಡತಿ ಮಧ್ಯೆ ಕೌಟುಂಬಿಕ ಕಲಹ ಉಂಟಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದೇ ವಿಷಯದಲ್ಲಿ ಪತ್ನಿ ನೇರವಾಗಿ ಅಂಗಡಿಗೆ ಬಂದು ಕತ್ತಿಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
In a dramatic incident at BC Road on Wednesday evening, a woman disguised in a burqa entered her husband’s textile shop and attacked him with a knife, leaving him seriously injured.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm