ಬ್ರೇಕಿಂಗ್ ನ್ಯೂಸ್
15-12-25 12:19 pm Udupi Correspondent ಕ್ರೈಂ
ಬ್ರಹ್ಮಾವರ, ಡಿ 15 : ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕರ ಮಧ್ಯೆ ನಡೆದ ಹೊಡೆದಾಟದಲ್ಲಿ ಓರ್ವ ಕೊಲೆಯಾದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಸಂಭವಿಸಿದೆ.
ಪಡುಕರೆ ನಿವಾಸಿ ಸಂತೋಷ್ ಮೊಗವೀರ(30) ಕೊಲೆಯಾದವರು.
ಭಾನುವಾರ ರಾತ್ರಿ ಡ್ರಿಂಕ್ಸ್ ಪಾರ್ಟಿ ಮಾಡಿದ್ದ ಯುವಕರ ತಂಡ ಕ್ಷುಲ್ಲಕ ವಿಚಾರವಾಗಿ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ತೀವ್ರ ಹಲ್ಲೆಗೊಳಗಾದ ಸಂತೋಷ್ ಮೊಗವೀರ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರ ಸಹಾಯದಿಂದ ಅವರನ್ನ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೋಟ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಹಾಗೂ ಠಾಣಾ ಎಸ್ಸೆ ಮಾಂತೇಶ್ ಜಾಭಗೌಡ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
A 30-year-old man was killed following a violent altercation during a drinking party over a trivial issue at Padukere Five Cents area in Kotatattu village, under Brahmavar taluk. The deceased has been identified as Santosh Mogaveer (30), a resident of Padukere.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm