ಬ್ರೇಕಿಂಗ್ ನ್ಯೂಸ್
25-01-26 10:11 pm HK staffer ಕ್ರೈಂ
ಬೆಂಗಳೂರು, ಜ.24: 400 ಕೋಟಿ ಮೌಲ್ಯದ ಅಮಾನ್ಯಗೊಂಡ 2000 ರೂ. ನೋಟುಗಳಿದ್ದ ಕಂಟೈನರ್ ದರೋಡೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಗುಜರಾತ್ ಮೂಲದ ಹವಾಲಾ ಏಜೆಂಟ್ ವಿರಾಟ್ ಗಾಂಧಿ ಸಹಿತ ಐದು ಮಂದಿಯನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ವಿಶೇಷ ತನಿಖಾ ತಂಡ ಜ.23 ರಂದು ತಡರಾತ್ರಿ ಮುಂಬೈನ ಡೊಂಬಿವಿಲಿಯಲ್ಲಿ ವಿರಾಟ್ ಗಾಂಧಿಯನ್ನು ಬಂಧಿಸಿದೆ. ಈತ ಅಹ್ಮದಾಬಾದ್ ಮೂಲದ ನಟೋರಿಯಸ್ ಹವಾಲಾ ಏಜಂಟ್ ಆಗಿದ್ದು ಮುಂಬೈನಲ್ಲಿ ನೆಲೆಸಿದ್ದ. ಜಯೇಶ್ ಕದಂ, ವಿಶಾಲ್ ನಾಯ್ಡು, ಸುನಿಲ್ ಧುಮಾಲ್, ಜನಾರ್ದನ್ ಧಾಯ್ಗುಡೆ ಇತರ ಬಂಧಿತರು. ಇವರೆಲ್ಲ ಮುಂಬೈ ನಿವಾಸಿಗಳಾಗಿದ್ದು ಸಂದೀಪ್ ಪಾಟೀಲ್ ನನ್ನು ಅಪಹರಿಸಿ ಕಿರುಕುಳ ನೀಡಿದವರು ಎನ್ನಲಾಗಿದೆ.
ಪ್ರಮುಖ ಆರೋಪಿಗಳು ಎನ್ನಲಾದ ಅಝರ್ ಮತ್ತು ಥಾಣೆಯ ದೊಡ್ಡ ಉದ್ಯಮಿ ಕಿಶೋರ್ ಸಾವ್ಲಾ ತಲೆಮರೆಸಿಕೊಂಡಿದ್ದಾರೆ. ವಿರಾಟ್ ಗಾಂಧಿ ಹವಾಲಾ ಆಪರೇಟರ್ ಆಗಿದ್ದಲ್ಲದೆ, ರಾಜಸ್ಥಾನ ಮೂಲದ ಧಾರ್ಮಿಕ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ನಾಶಿಕ್ ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಗೋವಾದಿಂದ ಕರ್ನಾಟಕದ ಒಂದು ಧಾರ್ಮಿಕ ಸಂಸ್ಥೆಗೆ ಎರಡು ಟ್ರಕ್ ಕಂಟೈನರ್‌ಗಳಲ್ಲಿ 400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರದ್ದಾದ ಹಳೆಯ 2000 ರೂಪಾಯಿ ನೋಟುಗಳನ್ನು ಸಾಗಿಸಲಾಗುತ್ತಿತ್ತು. ಈ ಕಂಟೈನರ್‌ಗಳು ಕರ್ನಾಟಕದ ಚೋರಲಾ ಘಾಟ್‌ನಲ್ಲಿ ಕಳ್ಳತನವಾಗಿದ್ದವು. ಹೀಗಾಗಿ ಬೆಳಗಾವಿ ಪೊಲೀಸರನ್ನೂ ತನಿಖೆಗೆ ಸೇರಿಸಿಕೊಳ್ಳಲಾಗಿದೆ.
In connection with the robbery of container trucks carrying invalidated ₹2000 currency notes worth nearly ₹400 crore, Maharashtra Police have arrested five persons, including a Gujarat-based hawala agent identified as Virat Gandhi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am