ಬ್ರೇಕಿಂಗ್ ನ್ಯೂಸ್
07-02-26 11:47 am Mangaluru Staffer ಕ್ರೈಂ
ಮಂಗಳೂರು, ಫೆ.7: ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ ಬಗ್ಗೆ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಆಡಿದ್ದಾರೆ ಎನ್ನಲಾದ ಮಾತನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದು ಶಾಸಕರ ಪತ್ನಿಯನ್ನು ಅವಮಾನಿಸಿದ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಂಟ್ವಾಳ ತಾಲೂಕಿನ ಶರಣ್ ರೈ(29) ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಶರಣ್ ರೈ ಅಮ್ಟಾಡಿ ನಿವಾಸಿಯಾಗಿದ್ದು ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದಾನೆ. ಆರೋಪಿ ಫೇಸ್ಬುಕ್ ನಲ್ಲಿ ಶಾಸಕ ವೇದವ್ಯಾಸ ಕಾಮತ್ ಪತ್ನಿಯನ್ನು ಅವಮಾನಿಸುವ ರೀತಿ ಪೋಸ್ಟ್ ಮಾಡಿದ್ದು ಈ ಬಗ್ಗೆ ಮಹಿಳೆಯೊಬ್ಬರು ಪೊಲೀಸ್ ದೂರು ನೀಡಿದ್ದರು.
ಇಂತಹ ಹೇಳಿಕೆಯಿಂದ ಗೃಹಿಣಿಯಾಗಿರುವ ಶಾಸಕರ ಪತ್ನಿಯ ಬಗ್ಗೆ ಸಮಾಜದಲ್ಲಿ ಅಗೌರವ ಉಂಟಾಗಿದೆ, ಮಹಿಳೆಯರ ಬಗ್ಗೆ ಕೀಳು ಅಭಿರುಚಿಯಿಂದ ಪೋಸ್ಟ್ ಮಾಡಿದ್ದಾಗಿದೆ ಎಂಬ ದೂರಿನಂತೆ ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
A case has been registered at the Mangaluru City Harbour Police Station after a derogatory Facebook post allegedly insulting the wife of Mangaluru South BJP MLA Vedavyas Kamath came to light. According to police, the accused had shared a social media post referring to remarks allegedly made by Congress MLA K.M. Shivalingegowda during a legislative session. The post reportedly contained objectionable content that insulted the dignity of MLA Kamath’s wife.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am